e shram card benefits – ಪ್ರತಿ ತಿಂಗಳು 3000 ಹಣ ಸಿಗುತ್ತೆ.! ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ

e shram card benefits – ಪ್ರತಿ ತಿಂಗಳು 3000 ಹಣ ಸಿಗುತ್ತೆ.! ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರಿಗೆ ಉಪಯೋಗವಾಗಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ ಈ ಯೋಜನೆಗಳ ಬಗ್ಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆ ಪ್ರಮುಖ ಯೋಜನೆಯಾಗಿದ್ದು ಈ ಒಂದು ಯೋಜನೆಯ ಮೂಲಕ ಪ್ರತಿ ತಿಂಗಳು 3000 ಹಣವನ್ನು ಅರ್ಜಿ ಸಲ್ಲಿಸಿದವರು ಪಡೆದುಕೊಳ್ಳಬಹುದು..

ಆದ್ದರಿಂದ ನಾವು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆ ಯಾವುದು ಹಾಗೂ ಈ ಯೋಜನೆಗೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಪ್ರತಿ ತಿಂಗಳು ಯಾವ ರೀತಿ 3000 ಹಣ ಬರುತ್ತೆ ಹಾಗೂ ಹಣ ಪಡೆಯಲು ಇರುವ ಅರ್ಹತೆಗಳು ಹಾಗೂ ಯಾವ ರೀತಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕು ಎಂಬ ವಿವರಗಳ ಬಗ್ಗೆ ಮಾಹಿತಿ ತಿಳಿಸಿ ಕೊಡುತ್ತಿದ್ದೆ ಆದ್ದರಿಂದ ನೀವು ಈ ಲೇಖನನ್ನು ಆದಷ್ಟು ಕೊನೆವರೆಗೂ ಓದಿ

 

ಕೇಂದ್ರ ಸರ್ಕಾರದ ಹೊಸ ಯೋಜನೆ (e shram card benefits).?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ಇ-ಶ್ರಮ್ ಕಾರ್ಡ್ ಯೋಜನೆ ಅಥವಾ ಶ್ರಮಿಕ ಯೋಜನೆಯನ್ನು ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ಅರ್ಜಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ವಯಸ್ಸಾದ ಸಂದರ್ಭಗಳಲ್ಲಿ ಅಂದರೆ ಅರ್ಜಿ ಸಲ್ಲಿಸಿದವರಿಗೆ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು 3000 ಪಿಂಚಣಿ ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ..!

e shram card benefits
e shram card benefits

 

ಹೌದು ಸ್ನೇಹಿತರೆ ಈ ಶ್ರಮ ಕಾರ್ಡ್ ಯೋಜನೆ, ಕೇಂದ್ರ ಸರ್ಕಾರ ಭಾರತೀಯ ನಾಗರಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ಉದ್ದೇಶದಿಂದ ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ತಮ್ಮ ವೃದ್ಧಾಪ್ಯ ಜೀವನವನ್ನು ಸಂತೋಷವಾಗಿ ಕಳೆಯುವ ಉದ್ದೇಶದಿಂದ ಮತ್ತು ವೃದ್ಧಾಪ್ ಜೀವನದಲ್ಲಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಶ್ರಮ ಕಾರ್ಡ್ ಯೋಜನೆ ಜಾರಿಗೆ ತಂದಿದೆ ಮತ್ತು ಈ ಒಂದು ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದವರಿಗೆ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ನೀಡುತ್ತಿದೆ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಪಿಂಚಣಿ ಯೋಜನೆಯ ಮೂಲಕ ಒಂದು ಕುಟುಂಬದಲ್ಲಿ ಗಂಡ ಮತ್ತು ಹೆಂಡತಿ ಇಬ್ಬರೂ ಅರ್ಜಿ ಸಲ್ಲಿಕೆ ಮಾಡಿ ತಿಂಗಳಿಗೆ 6000 ಈ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಯೋಜನೆಗೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರು ಹೊಂದಿರಬೇಕಾದ ಅರ್ಹತೆಗಳ ಬಗ್ಗೆ ತಿಳಿದುಕೊಳ್ಳೋಣ

 

ಈ ಶ್ರಮ ಕಾರ್ಡ್ ಯೋಜನೆಗೆ (e shram card benefits) ಯಾರು ಅರ್ಜಿ ಸಲ್ಲಿಕೆ ಮಾಡಬಹುದು..?

ಸ್ನೇಹಿತರೆ ಈ ಶ್ರಮ ಕಾರ್ಡ್ ಕೇಂದ್ರ ಸರ್ಕಾರ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗಾಗಿ ಮತ್ತು ಸರಕು ಸೇವೆಗಳನ್ನು ಉತ್ಪಾದನೆ ಮಾಡುವವರು ಹಾಗೂ ಮಾರಾಟ ಮಾಡುವವರಿಗೆ ವೃದ್ಧಾಪ್ಯ ಜೀವನದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸುವ ಉದ್ದೇಶದಿಂದ ಹಾಗೂ ವೃದ್ಯಾಪ ಜೀವನದಲ್ಲಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ

ಆದ್ದರಿಂದ ಈ ಒಂದು ಯೋಜನೆಗೆ ಕೂಲಿ ಕಾರ್ಮಿಕರು, ಆಟೋ ಚಾಲಕರು, ತರಕಾರಿ ಮಾರುವವರು, ದಿನಗೂಲಿ ಕೆಲಸದವರು, ಕೃಷಿ ಕಾರ್ಮಿಕರು, ರೈತರು, ಅಸಂಘಟಿತ ವಲಯದ ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಗಾರೆ ಕೆಲಸದವರು, ಮತ್ತು ಇತರೆ ಜನರು ಅಂದರೆ ಪ್ರತಿ ತಿಂಗಳು ಇಂತಿಷ್ಟು ನಿಗದಿ ಸಂಬಳ ಬರದೇ ಅಂತವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು

 

ಈ ಶ್ರಮ ಕಾರ್ಡ್ ಯೋಜನೆಯ ಉಪಯೋಗಗಳು (e shram card benefits).?

ಪ್ರತಿ ತಿಂಗಳು 3000 ಪಿಂಚಣಿ:- ಯೋಜನೆಯ ಪ್ರಮುಖ ಉದ್ದೇಶ ಅರ್ಜಿ ಸಲ್ಲಿಸಿದಂತ ಪಾಲಾನುಭವಿಗಳಿಗೆ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ಈ ಯೋಜನೆ ಮೂಲಕ ನೀಡಲಾಗುತ್ತದೆ

2 ಲಕ್ಷ ರೂಪಾಯಿ ಅಪಘಾತ ವಿಮೆ:- ಈಶ್ರಮ ಕಾರ್ಡ್ ಯೋಜನೆ ಅಥವಾ ಈ ಶ್ರಮ ಕಾರ್ಡ್ ಹೊಂದಿದ ವ್ಯಕ್ತಿ ಯಾವುದೇ ಕೆಲಸ ಮಾಡುವಂತಹ ಸಂದರ್ಭಗಳಲ್ಲಿ ಅಥವಾ ಇತರ ಅನಿರೀಕ್ಷಿತ ಘಟನೆಗಳಿಂದ ಮರಣ ಹೊಂದಿದ್ದರೆ ಅಂತ ಸಂದರ್ಭದಲ್ಲಿ ಅರ್ಜಿದಾರರ ಪತ್ನಿ ಅಥವಾ ನಾಮನಿಗೆ 2 ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ಈ ಒಂದು ಯೋಜನೆಯ ಮೂಲಕ ನೀಡಲಾಗುತ್ತದೆ

1 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು:- ಕೆಲಸ ಮಾಡುವಂತಹ ಸಂದರ್ಭದಲ್ಲಿ ಅಥವಾ ಇತರ ಯಾವುದೇ ಸಂದರ್ಭದಲ್ಲಿ ಅಪಘಾತ ಉಂಟಾದಾಗ ಅಂಗವಿಕಲತೆ ಅಥವಾ ಯಾವುದೇ ಕೆಲಸ ಮಾಡಲು ಸಾಧ್ಯವಾಗದೇ ಇದ್ದರೆ ಅಂತ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಒಂದು ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡುತ್ತದೆ

 

ಈ ಶ್ರಮ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು  ಹೊಂದಿರಬೇಕಾದ ಅರ್ಹತೆಗಳು..?

  • ಅರ್ಜಿದಾರರು 18 ವರ್ಷ ಪೂರೈಸಿರಬೇಕು
  • ಅರ್ಜಿದಾರರು ಅಸಂಘಟಿತ ವಲಯದ ಕೂಲಿ ಕಾರ್ಮಿಕರಾಗಿರಬೇಕು
  • ಅರ್ಜಿದಾರರು ನಮ್ಮ ಭಾರತೀಯ ನಿವಾಸಿಗಳಾಗಿರಬೇಕು ಹಾಗೂ ಭಾರತದ ಪೌರತ್ವ ಹೊಂದಿರಬೇಕು
  • ಅರ್ಜಿದಾರು ಬ್ಯಾಂಕ್ ಖಾತೆ ಹೊಂದಿರಬೇಕು
  • ಅರ್ಜಿದಾರರು ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿರಬೇಕು
  • ಇತರೆ ಅರ್ಹತೆಗಳನ್ನು ಅರ್ಜಿದಾರರು ಹೊಂದಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ಕಾರ್ಮಿಕ ಕಾರ್ಡ್
  • ರೇಷನ್ ಕಾರ್ಡ್
  • ವೋಟರ್ ಐಡಿ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

ಈ ಶ್ರಮ ಕಾರ್ಡ್ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು..?

ಸ್ನೇಹಿತರೆ ಈ ಶ್ರಮ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಯೋಜನೆಯ ಬಗ್ಗೆ ಇನ್ನಷ್ಟು ವಿವರವನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಬಹುದು ನಂತರ ಕೆಳಗಡೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಿ ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು

ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

Ration Card Cancelled 2025 – ರೇಷನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ನ್ಯೂಸ್.! 1.17 ಕೋಟಿ ರೇಷನ್ ಕಾರ್ಡ್ ರದ್ದು.! ಇಲ್ಲಿದೆ ವಿವರ

 

Leave a Comment