Reliance Foundation Scholarship – ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 2 ಲಕ್ಷದವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ತಕ್ಷಣ ರಿಲಯನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ 2025 ನೇ ಸಾಲಿನಲ್ಲಿ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಫೌಂಡೇಶನ್ ವತಿಯಿಂದ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಬರೋಬ್ಬರಿ ಎರಡು ಲಕ್ಷ ರೂಪಾಯಿ ವರೆಗೆ ಸ್ಕಾಲರ್ಶಿಪ್ ನೀಡುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇದೀಗ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ.! ಹೌದು ಸ್ನೇಹಿತರೆ 2025 ಮತ್ತು 26 ನೇ ಸಾಲಿನ (Reliance foundation) ರಿಲಯನ್ಸ್ ಫೌಂಡೇಶನ್ ವತಿಯಿಂದ ಇದೀಗ ವಿದ್ಯಾರ್ಥಿ (Scholarship) ವೇತನಕ್ಕೆ ಆನ್ಲೈನ್ (Apply online) ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ
ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ರಿಲಯನ್ಸ್ ಫೌಂಡೇಶನ್ ವತಿಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಹೊಂದಿರಬೇಕಾದ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಕೆ ಮಾಡಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಕೆ ಮಾಡುವ ವಿಧಾನ ಹೇಗೆ ಎಂಬ ವಿವರವನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಒಂದು ಲೇಖನಿಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ
ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನ (Reliance Foundation Scholarship).?
ಹೌದು ಸ್ನೇಹಿತರೆ, ರಿಲಯನ್ಸ್ ಫೌಂಡೇಶನ್ ಕಳೆದ 29 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣ ಪಡೆಯಲು ಬೇಕಾಗುವಂತಹ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರಿಲಯನ್ಸ್ ಫೌಂಡೇಶನ್ ಕಾರ್ಯಕ್ರಮ ಪ್ರಾರಂಭ ಮಾಡಿದೆ..

ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನವನ್ನು ದೀರುಭಾಯಿ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ಈ ಒಂದು ವಿದ್ಯಾರ್ಥಿ ವೇತನವನ್ನು ಪ್ರಾರಂಭ ಮಾಡಲಾಗಿದ್ದು ಇಲ್ಲಿವರೆಗೂ ಪ್ರತಿ ವರ್ಷ 5000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪದವಿ ಪೂರ್ಣಗೊಳ್ಳುವುದರ ಒಳಗಡೆ ಸುಮಾರು 2 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ಈ ಒಂದು ಫೌಂಡೇಶನ್ ವತಿಯಿಂದ ನೀಡಲಾಗುತ್ತಿದೆ
ಅದೇ ರೀತಿ ಈ ವರ್ಷವೂ ಕೂಡ ಪ್ರತಿಭಾವಂತ ವಿದ್ಯಾರ್ಥಿಗಳಿಂದ ರಿಲಯನ್ಸ್ ಫೌಂಡೇಶನ್ ವತಿಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ದಿನಾಂಕ 4 ಅಕ್ಟೋಬರ್ 2025 ರ ಒಳಗಡೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ನಾವು ಇನ್ನಷ್ಟು ವಿವರಗಳನ್ನು ತಿಳಿದುಕೊಳ್ಳೋಣ
ಯಾವ ವಿದ್ಯಾರ್ಥಿಗಳು (Reliance Foundation Scholarship) ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು..?
ಸ್ನೇಹಿತರೆ ರಿಲಯನ್ಸ್ ಫೌಂಡೇಶನ್ ವತಿಯಿಂದ ಇದೀಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ 2025 ಮತ್ತು 2026 ನೇ ಸಾಲಿನಲ್ಲಿ ಪ್ರಸ್ತುತ ವರ್ಷ ಯಾವುದೇ ಪದವಿಯಲ್ಲಿ ಕೋರ್ಸಿನಲ್ಲಿ ಮೊದಲ ವರ್ಷ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಬಯಸುವ ವಿದ್ಯಾರ್ಥಿಗಳು ಇಂದಿನ ತರಗತಿಯಲ್ಲಿ ಕನಿಷ್ಠ 60% ಗಿಂತ ಹೆಚ್ಚಿನ ಅಂಕ ಗಳಿಸಿರಬೇಕು
ಹೌದು ಸ್ನೇಹಿತರೆ ರಿಲಯನ್ಸ್ ಫೌಂಡೇಶನ್ ವತಿಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 10ನೇ ತರಗತಿಯ ನಂತರ ಡಿಪ್ಲೋಮೋ ಪಾಸಾದವರು ಮತ್ತು ಎರಡು ವರ್ಷ ಅಥವಾ ಆರು ವರ್ಷದ ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವುದಿಲ್ಲ
ಸ್ನೇಹಿತರೆ ನೀವು ರಿಲಯನ್ಸ್ ಫೌಂಡೇಶನ್ ವತಿಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನದ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ತಿಳಿದುಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ( Reliance Foundation Scholarship) ಹೊಂದಿರಬೇಕಾದ ಅರ್ಹತೆಗಳು..?
- ವಿದ್ಯಾರ್ಥಿಗಳು ಭಾರತದ ಪ್ರಜೆಗಳಾಗಿರಬೇಕು
- ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು
- ವಿದ್ಯಾರ್ಥಿಗಳು ಹಿಂದಿನ ತರಗತಿಯಲ್ಲಿ ಕನಿಷ್ಠ 60% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು
- ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪಾಸಾದ ನಂತರ ಯಾವುದೇ ಪದವಿಯಲ್ಲಿ ಮೊದಲ ವರ್ಷ ಅಧ್ಯಯನ ಮಾಡುತ್ತಿರಬೇಕು
- ವಿದ್ಯಾರ್ಥಿಗಳ ಕುಟುಂಬದ (income) ವಾರ್ಷಿಕ ಆದಾಯ 2.5 ಲಕ್ಷ ರೂಪಾಯಿ (rupees) ಗಿಂತ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ
ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ರಿಲಯನ್ಸ್ ಫೌಂಡೇಶನ್ (Reliance foundation scholarship) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ (Apply online) ಮಾಡಲು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ:-
ಅಧಿಕೃತ ವೆಬ್ಸೈಟ್:- https://www.scholarships.reliancefoundation.org/
ದೂರವಾಣಿ ಸಂಖ್ಯೆ:- (011) 4117 1414
ವಾಟ್ಸಪ್ ನಂಬರ್ :- 7977-100-100
ಕೊನೆಯ ದಿನಾಂಕ:- 04/10/2025
ಸ್ನೇಹಿತರೆ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಅರ್ಜಿಗೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದ್ರೆ ತಕ್ಷಣ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು
e shram card benefits – ಪ್ರತಿ ತಿಂಗಳು 3000 ಹಣ ಸಿಗುತ್ತೆ.! ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ