New Ration Card – ಹೊಸ BPL ಕಾರ್ಡ್ ಅರ್ಜಿ ಪ್ರಾರಂಭ.! ತಿದ್ದುಪಡಿ ದಿನಾಂಕ ವಿಸ್ತರಣೆ, ಕೊನೆಯ ದಿನಾಂಕ ಯಾವಾಗ
ನಮಸ್ಕಾರ ಗೆಳೆಯರೇ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಬಯಸುವವರಿಗೆ ಹಾಗೂ ಪಡಿತರ ಚೀಟಿಯಲ್ಲಿ ಬದಲಾವಣೆ ಮತ್ತು ತಿದ್ದುಪಡಿ ಮಾಡಲು ಬಯಸುವವರಿಗೆ ಇದೀಗ ಆಹಾರ ಇಲಾಖೆಯ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.! ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಮತ್ತೆ ಅವಕಾಶ ಮಾಡಿಕೊಡಲಾಗಿದೆ ಆದರೆ ಈ ಒಂದು ದಾಖಲಾತಿ ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗಾಗಿ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಈ ಲೇಖನಯ ಮೂಲಕ ತಿಳಿದುಕೊಳ್ಳೋಣ
ಹೊಸ ರೇಷನ್ ಕಾರ್ಡ್ ಗೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು..?
ಪಡಿತರ ಚೀಟಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಮಾಡುವವರಿಗೆ ಕೇಂದ್ರ ಸರ್ಕಾರ ಕಡೆಯಿಂದ ಸಿಹಿ ಸುದ್ದಿ ನೀಡಲಾಗಿದೆ.! ಹೌದು ಸ್ನೇಹಿತರೆ ಯಾರಿಗೆ ಆರೋಗ್ಯಕ್ಕೆ ಸಂಬಂಧಿಸಿದ ಚಿಕಿತ್ಸೆಗಾಗಿ ರೇಷನ್ ಕಾರ್ಡ್ ಬೇಕು ಅಂತವರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಕೇಂದ್ರ ಸರ್ಕಾರ ಇದೀಗ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಅರ್ಜಿ ಸಲ್ಲಿಕೆ ಮಾಡಬಹುದು

ನೀವು ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಕಡ್ಡಾಯವಾಗಿ ಎರಡು ವರ್ಷದ ಹಳೆಯ ಈ ಶ್ರಮ ಕಾರ್ಡ್ ಹೊಂದಿರಬೇಕು ಅಂದರೆ ಮಾತ್ರ ನಿಮಗೆ ಇದೀಗ ಹೊಸ ರೇಷನ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗಾಗಿ ನಿಮ್ಮ ಹತ್ತಿರ ಈ ಶ್ರಮ ಕಾಡಿದ್ದರೆ ತಕ್ಷಣ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಆಸಕ್ತಿ ಇರುವವರು ಆಗಸ್ಟ್ 30 2025 ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕು
ಹೌದು ಸ್ನೇಹಿತರೆ ಈ ಶ್ರಮ ಕಾರ್ಡ್ ಹೊಂದಿದಂತಹ ಕುಟುಂಬಗಳಿಗೆ ಮಾತ್ರ ಇದೀಗ ಕೇಂದ್ರ ಸರ್ಕಾರ ಕಡೆಯಿಂದ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಕೆ ಮಾಡಲು ಬಯಸುವವರು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಿ
ಮೇಲು ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಕೆ ಮಾಡಲು ಸಮಯ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಗದಿ ಮಾಡಲಾಗಿದೆ ಹಾಗಾಗಿ ಈ ಸಮಯದ ಒಳಗಡೆ ಮಾತ್ರ ನೀವು ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ

ನಿಮಗೆ ಹೊಸ ಪಡಿತರ ಚೀಟಿ ಪಡೆಯಲು ಅಪ್ಲಿಕೇಶನ್ ಮೊಬೈಲ್ ಮೂಲಕ ಹಾಕಲು ಸಾಧ್ಯವಾಗದಿದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಪ್ಲಿಕೇಶನ್ ಹಾಕಬಹುದು
ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ..?
ಹೌದು ಸ್ನೇಹಿತರೆ ರೇಷನ್ ಕಾರ್ಡ್ (Ration Card) ತಿದ್ದುಪಡಿ ಮಾಡಲು 30 ಆಗಸ್ಟ್ 2025 ರವರೆಗೆ ಕಾಲಾವಕಾಶ (correction) ನೀಡಲಾಗಿದ್ದು ಆಸಕ್ತಿ ಇರುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಒಳಗಡೆ ರೇಷನ್ (Ration card) ಕಾರ್ಡ್ ತಿದ್ದುಪಡಿ ಮತ್ತು ಇತರ ಬದಲಾವಣೆ ಮಾಡಲು ಅವಕಾಶವಿದೆ
ಆದ್ದರಿಂದ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿ ತಿದ್ದುಪಡಿ ಮಾಡಲು ಬಯಸುವವರು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಈ ಶ್ರಮ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಆರು ವರ್ಷದ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರೆ ಇದೇ ರೀತಿ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು