Category: Jobs

  • Anganwadi Recruitment 2025 – ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿ 2025 | 7Th & 10Th ಪಾಸ್ ಅರ್ಜಿ ಸಲ್ಲಿಸಿ

    Anganwadi Recruitment 2025 – ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿ 2025 | 7Th & 10Th ಪಾಸ್ ಅರ್ಜಿ ಸಲ್ಲಿಸಿ

    Anganwadi Recruitment 2025 – ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿ 2025 | 7Th & 10Th ಪಾಸ್ ಅರ್ಜಿ ಸಲ್ಲಿಸಿ

    ನಮಸ್ಕಾರ ಗೆಳೆಯರೇ 7ನೇ ತರಗತಿ ಹಾಗೂ 10ನೇ ತರಗತಿ ಪಾಸಾದವರಿಗೆ ಇದೀಗ ಸಿಹಿ ಸುದ್ದಿ.! ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.?

    ಆದ್ದರಿಂದ ನಾವು ಯಾವ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗಿದೆ ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ನೀವು ಈ ಲೇಖನಿಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ

     

    ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ..?

    ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಸುಮಾರು 277 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 7ನೇ ತರಗತಿ ಹಾಗೂ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ

    ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಕೆ ಮಾಡುವುದು ಹಾಗೂ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಯಾವ್ಯಾವು ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ಮಹಿಳೆಯರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ

     

    ಖಾಲಿ ಹುದ್ದೆಗಳ ನೇಮಕಾತಿ ವಿವರ(Anganwadi Recruitment 2025)..?

    ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

    ಖಾಲಿ ಹುದ್ದೆಗಳ ಸಂಖ್ಯೆ:- 277 ಹುದ್ದೆಗಳು

    ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

    ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 05 ಸೆಪ್ಟೆಂಬರ್ 2025

    ಉದ್ಯೋಗ ಸ್ಥಳ:- ಚಿತ್ರದುರ್ಗ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ

    ಹುದ್ದೆಗಳ ವಿವರ:-

    1) ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು

    2) ಅಂಗನವಾಡಿ ಸಹಾಯಕಿ ಹುದ್ದೆಗಳು

     

    ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

    ವಿದ್ಯಾರ್ಹತೆ:- ಸ್ನೇಹಿತರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು ಹಾಗೂ ಸಹಾಯಕಿ ಹುದ್ದೆಗಳಿಗೆ ಏಳನೇ ತರಗತಿ ಪಾಸ್ ಆಗಿರಬೇಕು ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

    ವಯೋಮಿತಿ ಎಷ್ಟು:- ಸ್ನೇಹಿತರೆ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಾಹಿತ್ಯ ಹುದ್ದೆಗಳು ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 28 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರಗಳ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ 03 ವರ್ಷ ಹಾಗೂ ಅಂಗವಿಕಲ/PWBD ಮತ್ತು ವಿಶೇಷ ಚೇತನ ಮಹಿಳಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

     

    ಈ ಹುದ್ದೆಗಳಿಗೆ ಹೇಗೆ ಆಯ್ಕೆ ಮಾಡಲಾಗುತ್ತದೆ..?

    ಸ್ನೇಹಿತರೆ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿದ ವಿದ್ಯಾರ್ಥಿಗಳನ್ನು ಯಾರು ಹೆಚ್ಚು ಅಂಕಗಳಿಸಿರುತ್ತಾರೆ ಅಂತವರನ್ನು ಮೊದಲು ಆಯ್ಕೆ ಮಾಡಲಾಗುತ್ತದೆ ನಂತರ ಶಾರ್ಟ್ ಲಿಸ್ಟ್ ತಯಾರು ಮಾಡಿ ಅಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನ ಹಾಗೂ ಇತರ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಆಯ್ಕೆಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

     

    ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?

    ಸ್ನೇಹಿತರೆ ನೀವು ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಸುಮಾರು ಎರಡು ನೂರಕ್ಕಿಂತ ಹೆಚ್ಚು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದಾರೆ ಮೊದಲು ಈ ಒಂದು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಅದರಲ್ಲಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ ಹಾಗೂ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಿ

     

    ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

    https://karnemakaone.kar.nic.in/abcd/home.aspx

     

    ಒಂದು ವೇಳೆ ನಿಮಗೆ ಈ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಬರದೆ ಇದ್ದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಬೇಗ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 277 ಹುದ್ದೆಗಳಿಗೆ ಬೇಗ ಅರ್ಜಿ ಸಲ್ಲಿಕೆ ಮಾಡಿ

    ಸ್ನೇಹಿತರೆ ನಿಮಗೆ ಇದೇ ರೀತಿ ಯಾವಾಗಲೂ ಹೊಸ ಸುದ್ದಿಗಳು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳು ಮತ್ತು ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ತಕ್ಷಣ

    ನಮ್ಮ ವಾಟ್ಸಪ್ ಚಾನೆಲ್ ಸೇರಿಕೊಳ್ಳಲು ಪ್ರಯತ್ನ ಮಾಡಿ

  • ISRO Recruitment 2025 – ಇಸ್ರೋ ಹೊಸ ನೇಮಕಾತಿ.! 1,42,400 ವರೆಗೆ ಸಂಬಳ ಸಿಗುತ್ತೆ, ತಕ್ಷಣ ಅರ್ಜಿ ಸಲ್ಲಿಸಿ

    ISRO Recruitment 2025 – ಇಸ್ರೋ ಹೊಸ ನೇಮಕಾತಿ.! 1,42,400 ವರೆಗೆ ಸಂಬಳ ಸಿಗುತ್ತೆ, ತಕ್ಷಣ ಅರ್ಜಿ ಸಲ್ಲಿಸಿ

    ISRO Recruitment 2025 – ಇಸ್ರೋ ಹೊಸ ನೇಮಕಾತಿ.! 1,42,400 ವರೆಗೆ ಸಂಬಳ ಸಿಗುತ್ತೆ, ತಕ್ಷಣ ಅರ್ಜಿ ಸಲ್ಲಿಸಿ

    ನಮಸ್ಕಾರ ಗೆಳೆಯರೇ ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಸಿಹಿ ಸುದ್ದಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಗರಿಷ್ಠ 1,42400 ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು 26 ಆಗಸ್ಟ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ

    ಹೌದು ಸ್ನೇಹಿತರೆ ನಾವು ಈ ಒಂದು ಲೇಖನ ಮೂಲಕ ಇಸ್ರೋ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಅರ್ಜಿದಾರರು ಯಾವ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಮತ್ತು ಇಸ್ರೋ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆಯ ಕುರಿತು ಇನ್ನಷ್ಟು ವಿವರಗಳನ್ನು ಈ ಲೇಖನ ಮೂಲಕ ತಿಳಿದುಕೊಳ್ಳೋಣ

     

    ಇಸ್ರೋ ಹೊಸ ನೇಮಕಾತಿ(ISRO Recruitment 2025) ಅತಿ ಸೂಚನೆ ಬಿಡುಗಡೆ..?

    ಸ್ನೇಹಿತರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಇದೀಗ ಉದ್ಯೋಗ ಮಾಡಲು ಬಯಸುವವರಿಗೆ ಸಿಹಿ ಸುದ್ದಿ ನೀಡಿದೆ.! ಹೌದು ಸ್ನೇಹಿತರೆ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಇಂದು ಅಂದರೆ 26 ಆಗಸ್ಟ್ 2025 ಕೊನೆಯ ದಿನಾಂಕವಾಗಿದೆ ಹಾಗಾಗಿ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ

    ISRO Recruitment 2025
    ISRO Recruitment 2025

     

    ಹೌದು ಸ್ನೇಹಿತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಎಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಬೇಗ ಅರ್ಜಿ ಸಲ್ಲಿಕೆ ಮಾಡಬೇಕು ಹಾಗಾಗಿ ಅರ್ಜಿ ಸಲ್ಲಿಕೆ ಮಾಡಲು ಅರ್ಜಿದಾರರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಎಂಬ ವಿವರವನ್ನು ತಿಳಿಯೋಣ ಹಾಗೂ ಇಸ್ರೋ ನೇಮಕಾತಿ ಅಧಿಸೂಚನೆಯ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿ ತಿಳಿದುಕೊಳ್ಳೋಣ

     

    ISRO ಖಾಲಿ ಹುದ್ದೆಗಳ ನೇಮಕಾತಿ ವಿವರ..?

    ನೇಮಕಾತಿ ಸಂಸ್ಥೆ:- ಇಸ್ರೋ (ISRO)

    ಖಾಲಿ ಹುದ್ದೆಗಳ ಸಂಖ್ಯೆ:- ಒಟ್ಟು 21 ಹುದ್ದೆಗಳು

    ವಯೋಮಿತಿ:- ಗರಿಷ್ಠ 35 ವರ್ಷ

    ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

    ಅರ್ಜಿ ಪ್ರಾರಂಭ ದಿನಾಂಕ:- 26/07/2025

    ಅರ್ಜಿ ಕೊನೆಯ ದಿನಾಂಕ:- 26/08/2025

    ಸಂಬಳ:- ₹44,900 ರಿಂದ ₹1,42,400 ವರೆಗೆ

    ಖಾಲಿ ಹುದ್ದೆಗಳ ವಿವರ:-

    1) ತಾಂತ್ರಿಕ ಸಹಾಯಕ 12 ಹುದ್ದೆಗಳು ಖಾಲಿ

    2) ಉಪ ತಾಂತ್ರಿಕ ಸಹಾಯಕ ಒಂದು ಹುದ್ದೆ ಖಾಲಿ

    3) ತಂತ್ರಜ್ಞಾನ-ಬಿ 06 ಹುದ್ದೆಗಳು ಖಾಲಿ

    4) ಹೆವಿ ವೆಹಿಕಲ್ ಡ್ರೈವರ್ -A ಖಾಲಿ ಹುದ್ದೆಗಳು:- 02

    5) ಲಘು ವಾಹನ ಚಾಲಕ -A ಹುದ್ದೆಗಳು ಖಾಲಿ ಇವೆ

     

    ಇಸ್ರೋ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು (ISRO Recruitment 2025) ಇರುವ ಅರ್ಹತೆಗಳು..?

    ವಿದ್ಯಾರ್ಹತೆ:- ISRO ಬಿಡುಗಡೆ ಮಾಡಿರುವ ಅಧಿಕೃತ (notification) ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಅಭ್ಯರ್ಥಿಗಳು (Apply online) ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹುದ್ದೆಗಳ ಅನುಗುಣವಾಗಿ 10ನೇ (SSLC) ತರಗತಿ, ಪಿಯುಸಿ (PUC), ITI, ಡಿಪ್ಲೋಮೋ (diploma), B.S.C ಪದವಿ ಪಾಸ್ ಆಗಿರಬೇಕು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

    ವಯೋಮಿತಿ ಎಷ್ಟು:- ಸ್ನೇಹಿತರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ  ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 35 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರಗಳ ಮೇಲೆ SC/ST ಅಭ್ಯರ್ಥಿಗಳಿಗೆ 05 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

    ಅರ್ಜಿ ಶುಲ್ಕ ಎಷ್ಟು:- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SC/ST/ಮಹಿಳಾ ಹಾಗೂ PWBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಉಳಿದ ಅಭ್ಯರ್ಥಿಗಳಿಗೆ ₹750/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಅರ್ಜಿ ಶುಲ್ಕ ಪಾವತಿಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ

    ಸಂಬಳ ಎಷ್ಟು:- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ₹44,900/- ರಿಂದ ₹1,42,400 ವರೆಗೆ ಸಂಬಳ ನೀಡಲಾಗುತ್ತದೆ

     

    ಇಸ್ರೋ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (how to apply online ISRO Recruitment 2025).?

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ಮೊದಲು ಇಸ್ರೋ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಕೆಳಗಡೆ ನೀಡಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿ

     

    ಅರ್ಜಿ ಸಲ್ಲಿಸಲು ಇಲಿ ಕ್ಲಿಕ್ ಮಾಡಿ

     

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 26/ಅಗಸ್ಟ್/2025

     

    ಸ್ನೇಹಿತರೆ ಇದೇ ರೀತಿ ನಿಮಗೆ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ

    ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

    Free Sewing Machine Scheme – ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ, ರೂ.15,000 ಸಹಾಯಧನ.! ತಕ್ಷಣ ಅರ್ಜಿ ಸಲ್ಲಿಸಿ

     

  • Head Constable Recruitment 2025 – ಹೆಡ್ ಕಾನ್ಸ್ಟೇಬಲ್ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 1,121 ಖಾಲಿ ಹುದ್ದೆಗಳು ಈ ರೀತಿ ಅರ್ಜಿ ಸಲ್ಲಿಸಿ

    Head Constable Recruitment 2025 – ಹೆಡ್ ಕಾನ್ಸ್ಟೇಬಲ್ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 1,121 ಖಾಲಿ ಹುದ್ದೆಗಳು ಈ ರೀತಿ ಅರ್ಜಿ ಸಲ್ಲಿಸಿ

    Head Constable Recruitment 2025 – ಹೆಡ್ ಕಾನ್ಸ್ಟೇಬಲ್ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 1,121 ಖಾಲಿ ಹುದ್ದೆಗಳು ಈ ರೀತಿ ಅರ್ಜಿ ಸಲ್ಲಿಸಿ

    ನಮಸ್ಕಾರ ಸ್ನೇಹಿತರೆ ಪಿಯುಸಿ ಮತ್ತು ಐಟಿಐ ಪಾಸಾದಂತ ಅಭ್ಯರ್ಥಿಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಬಿಎಸ್ಎಫ್ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ನಾವು ಈ ಲೇಖನ ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

     

    ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ (Head Constable Recruitment 2025).?

    ಹೌದು ಸ್ನೇಹಿತರೆ, ಪಿಯುಸಿ ಮತ್ತು ಐಟಿಐ ಪಾಸ್ ಆದಂತ ಅಭ್ಯರ್ಥಿಗಳಿಗೆ ಇದೀಗ ಗಡಿ ಭದ್ರತಾ ಪಡೆ (BSF) ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನಿಯಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಹ್ಯಾಟ್ ಕಾನ್ಸ್ಟೇಬಲ್ ಹಾಗೂ ರೇಡಿಯೋ ಮೆಕ್ಯಾನಿಕ್ ಮತ್ತು ಇತರ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ

    Head Constable Recruitment 2025
    Head Constable Recruitment 2025

     

    ಆದ್ದರಿಂದ ಆಸಕ್ತಿ ಇರುವವರು (Apply online) ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ (Apply online last date) ಸಲ್ಲಿಕೆ ಮಾಡಲು ಕೊನೆಯ ದಿನಾಂಕ 23 ಸೆಪ್ಟೆಂಬರ್ 2025 ಆಗಿದೆ ಹಾಗಾಗಿ ಈ ದಿನಾಂಕದ ಒಳಗಡೆ ಅರ್ಜಿ (Apply for online) ಸಲ್ಲಿಕೆ ಮಾಡಬಹುದು

     

    ಹೆಡ್ ಕಾನ್ಸ್ಟೇಬಲ್ (Head Constable Recruitment 2025 Details) ಹುದ್ದೆಗಳ ನೇಮಕಾತಿ ವಿವರ..?

    ನೇಮಕಾತಿ ಸಂಸ್ಥೆ:- ಭಾರತೀಯ ಗಡಿ ಭದ್ರತಾ ಪಡೆ (BSF)

    ಖಾಲಿ ಹುದ್ದೆಗಳ ಸಂಖ್ಯೆ:- 1,121 ಹುದ್ದೆಗಳು

    ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

    ಅರ್ಜಿ ಪ್ರಾರಂಭ ದಿನಾಂಕ:- 24 ಆಗಸ್ಟ್ 2025

    ಅರ್ಜಿ ಕೊನೆಯ ದಿನಾಂಕ:- 23 ಸೆಪ್ಟೆಂಬರ್ 2025

    ಹುದ್ದೆಗಳ ವಿವರ:-

    • ಹೆಡ್ ಕಾನ್ಸ್ಟೇಬಲ್ (radio operator):- 910 ಹುದ್ದೆಗಳು
    • ಹೆಡ್ ಕಾನ್ಸ್ಟೇಬಲ್ (radio mechanic):- 211 ಹುದ್ದೆಗಳು

     

    ಹೆಡ್ ಕಾನ್ಸ್ಟೇಬಲ್ (Head Constable Recruitment 2025 eligibility) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

    ವಿದ್ಯಾರ್ಹತೆ:- ಸ್ನೇಹಿತರೆ ಭಾರತೀಯ ಗಡಿ ಭದ್ರತಾ ಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪಿಯುಸಿ ಅಥವಾ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಮತ್ತು ಭೌತಶಾಸ್ತ್ರ ಮತ್ತು ಗಣಿತ ಹಾಗೂ ರಸಾಯನಶಾಸ್ತ್ರ ವಿಷಯಗಳಲ್ಲಿ ಕನಿಷ್ಠ 50% ಅಂಕ ಗಳಿಸಿರಬೇಕಾಗುತ್ತದೆ ಅಥವಾ ರೇಡಿಯೋ, ಎಲೆಕ್ಟ್ರಾನಿಕ್ಸ್, ಇಂಜಿನಿಯರಿಂಗ್, ಟೆಲಿವಿಜನ್, ಕಂಪ್ಯೂಟರ್ ಆಪರೇಟ್, ಡೇಟಾ ಪ್ರಿಪರೇಷನ್, ಕಂಪ್ಯೂಟರ್ ಸೈನ್ಸ್, ಪ್ರೋಗ್ರಾಮ್ ಅಸಿಸ್ಟೆಂಟ್, ಜನರಲ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಕಂಪ್ಯೂಟರ್ ಸಾಫ್ಟ್ವೇರ್ ಮುಂತಾದ ಕ್ಷೇತ್ರಗಳಲ್ಲಿ ಉತ್ತೀರ್ಣರಾಗಿರಬೇಕು

    ಸ್ನೇಹಿತರೆ ನಿಮಗೆ ಇನ್ನಷ್ಟು ಖಚಿತ ಮತ್ತು ನಿಖರ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದ್ದರೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ವಿವರ ಪಡೆಯಬಹುದು

    ವಯೋಮಿತಿ ಎಷ್ಟು:- ಭಾರತೀಯ ಗಡಿ ಭದ್ರತಾ ಪಡೆ ಎಲ್ಲಿ ಕಾಲಿ ಇರುವ ವಿವಿಧ ಹೆಡ್ ಕಾನ್ಸ್ಟೇಬಲ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 25 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ

    1. ST/SC ಅಭ್ಯರ್ಥಿಗಳಿಗೆ:- 05 ವರ್ಷ
    2. OBC ಅಭ್ಯರ್ಥಿಗಳಿಗೆ:- 03 ವರ್ಷ

     

    ಸಂಬಳ ಎಷ್ಟು:- ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ₹25,500 ರಿಂದ ₹81,100/- ಹೊರಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಮತ್ತು ಇದರಲ್ಲಿ ಸರಕಾರದ ಏಳನೇ ವೇತನದ ಆಯೋಗದ ಮೇಲೆ ಪಿಂಚಣಿ ಸೌಲಭ್ಯ ಹಾಗೂ ಇತರ ಭತ್ಯೆ ನೀಡಲಾಗುತ್ತದೆ

     

    ಈ ಹುದ್ದೆಗಳಿಗೆ ಯಾವ ರೀತಿ ಆಯ್ಕೆ ಮಾಡಲಾಗುತ್ತದೆ..?

    ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರಿಶೀಲನೆ ಮುಂತಾದ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಬಹುದು

    • ಪುರುಷರು:- 168 ಸೆಂ.ಮೀಟರ್ ಎತ್ತರ ಇರಬೇಕು
    • ಮಹಿಳೆಯರು:- 168 ಸೆಂ.ಮೀಟರ್ ಎತ್ತರ ಇರಬೇಕು
    • ತೂಕ:- ಎತ್ತರದ ಅನುಗುಣವಾಗಿ ಹೊಂದಿರಬೇಕು

     

    ಓಟದ ದೂರ ಹಾಗೂ ಉದ್ದ ಜಿಗಿತ :-

    1)ಪುರುಷರು:- 

    • 1.6 K.M (06 ನಿಮಿಷದಲ್ಲಿ)
    • ಜಿಗಿತ ಎತ್ತರ:- 3.5 ಅಡಿ ಎತ್ತರ
    • ಉದ್ದ ಜಿಗಿತ :- 11 ಅಡಿಗಳ ಉದ್ದ

    2) ಮಹಿಳೆಯರು:- 

    • 800 ಮೀಟರ್ (04 ನಿಮಿಷದಲ್ಲಿ)
    • ಜಿಗಿತ ಎತ್ತರ:- 3. ಅಡಿ ಎತ್ತರ
    • ಉದ್ದ ಜಿಗಿತ :- 09 ಅಡಿಗಳ ಉದ್ದ

     

    ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (Head Constable Recruitment 2025 apply online).?

    ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಓದಿಕೊಳ್ಳಿ ನಂತರ ನೀವು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಒಳಗಡೆ ಮಾಡಿ

     

    ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

     

    ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಮಾಹಿತಿ ಪಡೆಯಲು

    ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

    New Ration Card Application Start – ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ, ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

     

  • RRC Apprentice Recruitment 2025 – ಭಾರತೀಯ ರೈಲ್ವೆ ಇಲಾಖೆ ಹೊಸ ನೇಮಕಾತಿ.! 2418 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ,

    RRC Apprentice Recruitment 2025 – ಭಾರತೀಯ ರೈಲ್ವೆ ಇಲಾಖೆ ಹೊಸ ನೇಮಕಾತಿ.! 2418 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ,

    RRC Apprentice Recruitment 2025 – ಭಾರತೀಯ ರೈಲ್ವೆ ಇಲಾಖೆ ಹೊಸ ನೇಮಕಾತಿ.! 2418 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, 

    ನಮಸ್ಕಾರ ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆಯ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅತಿ ಸೂಚನೆ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಯಾವ ರೀತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಅರ್ಜಿ ಸಲ್ಲಿಕೆ ಮಾಡಲು ಇರುವ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

    ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದು ನಿಮ್ಮ ನಗರದಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

     

    ಭಾರತೀಯ ರೈಲ್ವೆ ಇಲಾಖೆ ಹೊಸ ನೇಮಕಾತಿ (RRC Apprentice Recruitment 2025 apply online).?

    ಹೌದು ಸ್ನೇಹಿತರೆ, ನಮ್ಮ ಭಾರತೀಯ ರೈಲ್ವೆ ಇಲಾಖೆ ನಮ್ಮ ದೇಶದ ಅತಿ ದೊಡ್ಡ ಉದ್ಯೋಗ ಒದಗಿಸುವ ಸಂಸ್ಥೆಯಾಗಿದೆ ಈ ಸಂಸ್ಥೆ ನಮ್ಮ ಭಾರತ ದೇಶದ ಅನೇಕ ಯುವಕ ಮತ್ತು ಯುವತಿಯರಿಗೆ ಉದ್ಯೋಗ ನೀಡುತ್ತಿದೆ.! ಇದೀಗ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭಾರತೀಯ ರೈಲ್ವೆ ಇಲಾಖೆ RRC/CR ಗೆ ಸಂಬಂಧಿಸಿದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ

    RRC Apprentice Recruitment 2025
    RRC Apprentice Recruitment 2025

     

    ಹೌದು ಸ್ನೇಹಿತರ ಭಾರತೀಯ ರೈಲ್ವೆ ಇಲಾಖೆ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಸುಮಾರು 2,418 ಕಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಆಸಕ್ತಿ ಇರುವವರು 11 ಸೆಪ್ಟೆಂಬರ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.! ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ವಿವರ ತಿಳಿದುಕೊಳ್ಳೋಣ

     

    ಭಾರತೀಯ ರೈಲ್ವೆ ಇಲಾಖೆ ನಿಯಮಕಾತಿ ವಿವರಗಳು (RRC Apprentice Recruitment 2025 Details).?

    ನೇಮಕಾತಿ ಸಂಸ್ಥೆ:- ಭಾರತೀಯ ರೈಲ್ವೆ ಇಲಾಖೆ

    ಖಾಲಿ ಹುದ್ದೆಗಳ ಸಂಖ್ಯೆ:- 2,418 ಹುದ್ದೆಗಳು

    ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

    ಅಧಿಕೃತ ವೆಬ್ ಸೈಟ್:- www.rrccr.com

    ಅರ್ಜಿ ಪ್ರಾರಂಭ ದಿನಾಂಕ:- 11/08/2025

    ಅರ್ಜಿ ಕೊನೆಯ ದಿನಾಂಕ:: 11/09/2055

    ಹುದ್ದೆಗಳು:- ವಿವಿಧ ಹುದ್ದೆಗಳು

    ಉದ್ಯೋಗ ಸ್ಥಳ:- ಪುಣೆ, ಮುಂಬೈ, ಭೂಸಾವಲ್, ನಾಗಪುರ ಮತ್ತು ಸೋಲಾಪುರ ಕ್ಲಸ್ಟರ್ ಗಳ ವಿವಿಧ ಘಟಕಗಳಲ್ಲಿ ಉದ್ಯೋಗ

    ಖಾಲಿ ಹುದ್ದೆಗಳ ವಿವರ:-

    1) ಮುಂಬೈ ಕ್ಲಸ್ಟರ್:- 1634 ಖಾಲಿ ಹುದ್ದೆಗಳು

    2) ಪುಣೆ ಕ್ಲಸ್ಟರ್:- 175 ಖಾಲಿ ಹುದ್ದೆಗಳು

    3) ನಾಗಪುರ ಕ್ಲಸ್ಟರ್:- 144 ಖಾಲಿ ಹುದ್ದೆಗಳು

    4) ಸೋಲಾಪುರ ಕ್ಲಸ್ಟರ್:- 60 ಖಾಲಿ ಹುದ್ದೆಗಳು

    5) ಭೂಸಾವಲ್ ಕ್ಲಸ್ಟರ್:- 418 ಖಾಲಿ ಹುದ್ದೆಗಳು

     

    ರೈಲ್ವೆ ಇಲಾಖೆ ಹುದ್ದೆಗಳಿಗೆ (RRC Apprentice Recruitment 2025 eligibility) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

    ವಿದ್ಯಾರ್ಹತೆ:- ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 2,418 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಕನಿಷ್ಠ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು ಮತ್ತು ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಇದರ ಜೊತೆಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ITI ಪಾಸ್ ಆಗಿರುವ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಇತರ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು

    ವಯೋಮಿತಿ:- ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 15 ವರ್ಷ ವಯೋಮಿತಿ ಒಂದರಬೇಕು ಮತ್ತು ಗರಿಷ್ಠ ವಯೋಮಿತಿ 24 ವರ್ಷ ನಿಗದಿ ಮಾಡಲಾಗಿದೆ ಹಾಗೂ ಸರಕಾರದ ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಐದು ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಮತ್ತು ಇದರ ಜೊತೆಗೆ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಮತ್ತು ಪಿ ಡಬ್ಲ್ಯೂ ಬಿ ಡಿ ಅಭ್ಯರ್ಥಿಗಳಿಗೆ 10 ವಯೋಮಿತಿ ಸಡಿಲಿಕ್ಕೆ ನೀಡಲಾಗಿದೆ

    ಅರ್ಜಿ ಶುಲ್ಕ:- ಭಾರತೀಯ ರೈಲ್ವೆ ಇಲಾಖೆಯ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ವರ್ಗಕ್ಕೆ ಸೇರಿದರೆ ಕನಿಷ್ಠ ₹100/- ರೂಪಾಯಿ ಅರ್ಜಿ ಶುಲ್ಕ ಪಾವತಿ ಮಾಡಬೇಕು ಮತ್ತು ಉಳಿದ ವರ್ಗಕ್ಕೆ ಸೇರಿದ ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ

    ಆಯ್ಕೆಯ ವಿಧಾನ:- ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ RRC/CR ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹತ್ತನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಂದರೆ ಮೆರಿಟ್ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ

     

    ಭಾರತೀಯ ರೈಲ್ವೆ ಇಲಾಖೆಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (RRC Apprentice Recruitment 2025 apply online).?

    ಸ್ನೇಹಿತರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

     

    ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

     

    ಸ್ನೇಹಿತರೆ ನಿಮಗೆ ಪ್ರತಿದಿನ ಇದೇ ರೀತಿ ನಿಮಗೆ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಖಾಲಿ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

  • Forest Department Recruitment – ಅರಣ್ಯ ಇಲಾಖೆ 540 ಅರಣ್ಯ ರಕ್ಷಕರ ನೇಮಕಾತಿ.! ಇಲ್ಲಿದೆ ನೋಡಿ ಮಾಹಿತಿ

    Forest Department Recruitment – ಅರಣ್ಯ ಇಲಾಖೆ 540 ಅರಣ್ಯ ರಕ್ಷಕರ ನೇಮಕಾತಿ.! ಇಲ್ಲಿದೆ ನೋಡಿ ಮಾಹಿತಿ

    Forest Department Recruitment – ಅರಣ್ಯ ಇಲಾಖೆ 540 ಅರಣ್ಯ ರಕ್ಷಕರ ನೇಮಕಾತಿ.! ಇಲ್ಲಿದೆ ನೋಡಿ ಮಾಹಿತಿ

    ನಮಸ್ಕಾರ ಸ್ನೇಹಿತರೆ ಉದ್ಯೋಗ ಆಕಾಂಕ್ಷೆಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಅರಣ್ಯ ಇಲಾಖೆಯ ಸುಮಾರು 540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದೀಗ ಹೊಸ ಅಪ್ಡೇಟ್ ಸಚಿವ ಈಶ್ವರ್ ಕಂಡ್ರೆ ಅವರು ನೀಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಏನು ಬಂದಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

     

    ಅರಣ್ಯ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿ ಹೊಸ ಅಪ್ಡೇಟ್..?

    ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಅರಣ್ಯ ಇಲಾಖೆಯ ಸಿಬ್ಬಂದಿಗಳ ಕೊರತೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನಲ್ಲಿ ಪ್ರಶ್ನೆ ಒಂದಕ್ಕೆ ಉತ್ತರಿಸುವ ಸಂದರ್ಭದಲ್ಲಿ ಸಚಿವ ಈಶ್ವರ್ ಕಂಡ್ರೆ ಅವರು ಈ ರೀತಿಯಾಗಿ ಮಾಹಿತಿ ತಿಳಿಸಿದ್ದಾರೆ.! ಅವರು ತಿಳಿಸಿರುವ ಮಾಹಿತಿಯ ಪ್ರಕಾರ ನಮ್ಮ ಅರಣ್ಯ ಇಲಾಖೆಯಲ್ಲಿ ಸುಮಾರು 540 ಕ್ಕಿಂತ ಹೆಚ್ಚು ಅರಣ್ಯ ರಕ್ಷಕರ ಹುದ್ದೆಗಳು ಖಾಲಿ ಇವೆ ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರವೇ ಅರ್ಜಿ ಪ್ರಕ್ರಿಯೆ ಆರಂಭ ಮಾಡಲಿದ್ದೇವೆ ಎಂದು ಮಾಹಿತಿ ತಿಳಿಸಿದ್ದಾರೆ

    Forest Department Recruitment
    Forest Department Recruitment

     

    ಹೌದು ಸ್ನೇಹಿತರೆ 540ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಮಾಡಿ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಉದ್ಯೋಗ ಆಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು

    ಮುಂದೆ ಮಾತನಾಡುತ್ತಾ ವನ್ಯಜೀವಿಗಳ ದಾಳಿಯಿಂದ ತುಂಬಾ ಜನರು ಇತ್ತೀಚೆಗೆ ಬಲಿ ಆಗುತ್ತಿದ್ದಾರೆ ಅಂತ ಪ್ರಕರಣಗಳಿಗೆ ಸರ್ಕಾರ ಸ್ಪಂದಿಸಿದೆ ಹಾಗೂ ಕಾಡಾನೆ ದಾಳಿ ಮತ್ತು ಹುಲಿ ದಾಳಿಯಿಂದ ಮರಣ ಹೊಂದಿದ ವ್ಯಕ್ತಿಯ ಕುಟುಂಬಗಳಿಗೆ 20 ಲಕ್ಷ ರೂಪಾಯಿವರೆಗೆ ಪರಿಹಾರ ನೀಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ

    ಅದೇ ರೀತಿ ಹಾವು ಕಚ್ಚಿ ಸಾವನ್ನಪ್ಪಿದರೆ ಅಂತವರಿಗೆ ಕೃಷಿ ಇಲಾಖೆಯ ಮೂಲಕ ಸುಮಾರು ಎರಡು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ

     

    ಅರಣ್ಯ ರಕ್ಷಕರ ನೇಮಕಾತಿ ಹುದ್ದೆಗಳ ವಿವರ..?

    ನೇಮಕಾತಿ ಸಂಸ್ಥೆ:- ಅರಣ್ಯ ಇಲಾಖೆ

    ಖಾಲಿ ಹುದ್ದೆಗಳ ಸಂಖ್ಯೆ:- 540 ಖಾಲಿ ಹುದ್ದೆಗಳು

    ಹುದ್ದೆಗಳ ಹೆಸರು:- ಅರಣ್ಯ ರಕ್ಷಕರ ಹುದ್ದೆಗಳು ಮತ್ತು ವಿವಿಧ ಹುದ್ದೆಗಳು

    ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

    ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲಿ ಪ್ರಕಟಣೆ

    ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ ಪ್ರಕಟಣೆ

     

    ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?

    ಶೈಕ್ಷಣಿಕ ಅರ್ಹತೆ:- ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಐನೂರಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ SSLC & ಪಿಯುಸಿ ಪಾಸ್ ಆಗಿರಬೇಕು ಮತ್ತು ಡಿಪ್ಲೋಮೋ ಹಾಗೂ ಐಟಿಐ ಮತ್ತು ಇತರ ವಿದ್ಯಾರ್ಥಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

    ವಯೋಮಿತಿ ಎಷ್ಟು:- ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 500ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿ ದಾರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 27 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರಗಳ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ

    ಅರ್ಜಿ ಶುಲ್ಕ:- ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾದ ತಕ್ಷಣ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಷ್ಟು ಅರ್ಜಿ ಶುಲ್ಕ ನಿಗದಿ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿಯುತ್ತದೆ ಹಾಗಾಗಿ ಅರ್ಜಿ ಸಲ್ಲಿಕೆ ಆರಂಭವಾದ ತಕ್ಷಣ ನಾವು ನಿಮಗೆ ಮತ್ತೊಂದು ಲೇಖನೆಯ ಮೂಲಕ ಮಾಹಿತಿ ನೀಡುತ್ತೇವೆ

     

    ಅರ್ಜಿ ಸಲ್ಲಿಸುವುದು ಹೇಗೆ..?

    ಸ್ನೇಹಿತರ ಪ್ರಸ್ತುತ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 500ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಹಾಗೂ ಅರ್ಜಿ ಕರೆಯಲಾಗುತ್ತದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಅವರು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಅಧಿಸೂಚನೆ ಬಿಡುಗಡೆಗೊಂಡ ನಂತರ ನಾವು ಮತ್ತೊಂದು ಲೇಖನಿಯ ಮೂಲಕ ಅಪ್ಲಿಕೇಶನ್ ಹಾಕುವ ವಿಧಾನ ಹಾಗೂ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂತಾದ ವಿವರಗಳನ್ನು ನಾವು ನಿಮಗೆ ತಿಳಿಸಿ ಕೊಡುತ್ತಿದ್ದೇವೆ

    ಆದ್ದರಿಂದ ನೀವು ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದ್ದರೆ, ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು

    Today Gold Rate Drop – ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು.?

  • New Ration Card Application – ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ & ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ, ಎಲ್ಲಿದೆ ವಿವರ

    New Ration Card Application – ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ & ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ, ಎಲ್ಲಿದೆ ವಿವರ

    New Ration Card Application – ಹೊಸ ರೇಷನ್ (Ration Card) ಕಾರ್ಡ್ ಅರ್ಜಿ ಪ್ರಾರಂಭ & ತಿದ್ದುಪಡಿ ದಿನಾಂಕ ವಿಸ್ತರಣೆ, ಎಲ್ಲಿದೆ ವಿವರ

    ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ಡೈಲಿ ಅಪ್ಡೇಟ್ಸ್ ಮಾಧ್ಯಮಕ್ಕೆ ನಿಮಗೆಲ್ಲರಿಗೂ ಆತ್ಮೀಯ ಸ್ವಾಗತ ಈ ಒಂದು ಲೇಖನಿಯ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ರೇಷನ್ ಕಾರ್ಡ್ (Ration Card) ತಿದ್ದುಪಡಿ ಮಾಡಲು ಯಾವ ದಾಖಲಾತಿಗಳು ಬೇಕು ಹಾಗು Ration ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ (Last date) ದಿನಾಂಕ ಯಾವಾಗ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ

     

    ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ..?

    ಹೌದು ಸ್ನೇಹಿತರೆ ಸಾಕಷ್ಟು ಜನರು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಆಹಾರ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ.! ಹೌದು ಸ್ನೇಹಿತರೆ ಸ್ಪೆಷಲ್ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವವರು ಬೇಗ ಅರ್ಜಿ ಸಲ್ಲಿಕೆ ಮಾಡಬೇಕು..

    New Ration Card Application
    New Ration Card Application

     

    ಹೌದು ಸ್ನೇಹಿತರೆ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ನಿಮಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಅಥವಾ ವೈದ್ಯಕೀಯ ಚಿಕಿತ್ಸೆಗಾಗಿ ರೇಷನ್ ಕಾರ್ಡ್ ಬೇಕಾದರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು

    https://ahara.karnataka.gov.in/nrc/
    https://ahara.karnataka.gov.in/nrc/

     

    ಹೌದು ಸ್ನೇಹಿತರೆ ಇದೀಗ ಆಹಾರ ಇಲಾಖೆ ಎರಡು ವರ್ಷದ ಹಳೆಯ ಈ ಶ್ರಮ ಕಾರ್ಡ್ ಹೊಂದಿದ ಕುಟುಂಬಗಳಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಕೆ ಮಾಡಲು ಬಯಸುವವರು ದಿನಾಂಕ 31 ಆಗಸ್ಟ್ 2025 ರವರೆಗೆ ನೀವು ಆನ್ಲೈನ್ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಬಹುದು

    ರೇಷನ್ (Ration card) ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಜನರು ಕೆಳಗಡೆ ನೀಡಿದ ದಾಖಲಾತಿಗಳು ( documents) ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಅಂದರೆ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಬಹುದು ಅರ್ಜಿ ಸಲ್ಲಿಸಲು (ಸಮಯ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ)

    ನೀವು ಮನೆಯಲ್ಲಿ ಕುಳಿತುಕೊಂಡು (Apply online) ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದಾರೆ ಕೆಳಗಡೆ ಕೊಟ್ಟಿರುವ (link) ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ಕೇಳಿದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಹೊಸದಾಗಿ (Ration card)  ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಬಹುದು

     

    ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

     

    ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ..?

    ರೇಷನ್ ಕಾರ್ಡ್ ನಲ್ಲಿ ಕುಟುಂಬದ ಹೊಸ ಸದಸ್ಯರನ್ನು ಸೇರ್ಪಡೆ ಮಾಡುವುದು ಹಾಗೂ ಕುಟುಂಬದ ಸದಸ್ಯರನ್ನು ತೆಗೆದುಹಾಕಲು ಮತ್ತು ರೇಷನ್ ಕಾರ್ಡ್ ನಲ್ಲಿ ತಪ್ಪಾದ ಬೆಳೆಸದ ಬದಲಾವಣೆ ಮಾಡಲು ಹಾಗೂ ನ್ಯಾಯಬೆಲೆ ಅಂಗಡಿ ಬದಲಾವಣೆ ಮಾಡಲು ಮತ್ತು ಇತರ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗೆ ಸಂಬಂಧಿಸಿದಂತೆ (Ration Card) ಇದೀಗ ಮತ್ತೆ ರಾಜ್ಯ ಸರ್ಕಾರ ಅವಕಾಶ (corruption) ಮಾಡಿಕೊಟ್ಟಿದೆ ಹಾಗಾಗಿ ರೇಷನ್ ಕಾರ್ಡ್ (Ration card) ನಲ್ಲಿ ಯಾವುದೇ ತಿದ್ದುಪಡಿ ಅಥವಾ ಬದಲಾವಣೆ ಮಾಡಲು ಬಯಸುವವರು 31 ಆಗಸ್ಟ್ 2025 ರ ಒಳಗಡೆ ರೇಷನ್ ಕಾರ್ಡ್ ತಿದ್ದುಪಡಿ ಆನ್ಲೈನ್ ಮೂಲಕ ಮಾಡಿಸಬಹುದು

    ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ (ಸಮಯ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ)

     

    ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

    • ಈ ಶ್ರಮ ಕಾರ್ಡ್ (ಕಡ್ಡಾಯ)
    • ಜಾತಿ ಪ್ರಮಾಣ ಪತ್ರ
    • ಆದಾಯ ಪ್ರಮಾಣ ಪತ್ರ
    • ಮೊಬೈಲ್ ನಂಬರ್
    • ಜನನ ಪ್ರಮಾಣ ಪತ್ರ ಆರು ವರ್ಷದ ಮಕ್ಕಳಿಗೆ
    • ಆಧಾರ್ ಕಾರ್ಡ್
    • ರೇಷನ್ ಕಾರ್ಡ್
    • ಇತರೆ ಅಗತ್ಯ ದಾಖಲಾತಿಗಳು

     

    ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿಗಾಗಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು

  • Karnataka Daily Update

    Karnataka Daily Update

    ನಮ್ಮ ಕರ್ನಾಟಕ ಡೈಲಿ ನ್ಯೂಸ್ ಮಾಧ್ಯಮಕ್ಕೆ ಸ್ವಾಗತ.! ಈ ಮಾಧ್ಯಮದ ಮೂಲಕ ಜನರಿಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿಸಿಕೊಡಲಾಗುತ್ತದೆ

    ಇದರ ಜೊತೆಗೆ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಸಲ್ಲಿಕೆಯ ವಿಧಾನ ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಿಕೊಡುತ್ತೇವೆ ಆದ್ದರಿಂದ ನೀವು ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು