Category: Scheme

  • New Ration Card Application – ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ & ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ, ಎಲ್ಲಿದೆ ವಿವರ

    New Ration Card Application – ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ & ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ, ಎಲ್ಲಿದೆ ವಿವರ

    New Ration Card Application – ಹೊಸ ರೇಷನ್ (Ration Card) ಕಾರ್ಡ್ ಅರ್ಜಿ ಪ್ರಾರಂಭ & ತಿದ್ದುಪಡಿ ದಿನಾಂಕ ವಿಸ್ತರಣೆ, ಎಲ್ಲಿದೆ ವಿವರ

    ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ಡೈಲಿ ಅಪ್ಡೇಟ್ಸ್ ಮಾಧ್ಯಮಕ್ಕೆ ನಿಮಗೆಲ್ಲರಿಗೂ ಆತ್ಮೀಯ ಸ್ವಾಗತ ಈ ಒಂದು ಲೇಖನಿಯ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ರೇಷನ್ ಕಾರ್ಡ್ (Ration Card) ತಿದ್ದುಪಡಿ ಮಾಡಲು ಯಾವ ದಾಖಲಾತಿಗಳು ಬೇಕು ಹಾಗು Ration ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ (Last date) ದಿನಾಂಕ ಯಾವಾಗ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ

     

    ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ..?

    ಹೌದು ಸ್ನೇಹಿತರೆ ಸಾಕಷ್ಟು ಜನರು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಆಹಾರ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ.! ಹೌದು ಸ್ನೇಹಿತರೆ ಸ್ಪೆಷಲ್ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವವರು ಬೇಗ ಅರ್ಜಿ ಸಲ್ಲಿಕೆ ಮಾಡಬೇಕು..

    New Ration Card Application
    New Ration Card Application

     

    ಹೌದು ಸ್ನೇಹಿತರೆ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ನಿಮಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಅಥವಾ ವೈದ್ಯಕೀಯ ಚಿಕಿತ್ಸೆಗಾಗಿ ರೇಷನ್ ಕಾರ್ಡ್ ಬೇಕಾದರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು

    https://ahara.karnataka.gov.in/nrc/
    https://ahara.karnataka.gov.in/nrc/

     

    ಹೌದು ಸ್ನೇಹಿತರೆ ಇದೀಗ ಆಹಾರ ಇಲಾಖೆ ಎರಡು ವರ್ಷದ ಹಳೆಯ ಈ ಶ್ರಮ ಕಾರ್ಡ್ ಹೊಂದಿದ ಕುಟುಂಬಗಳಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಕೆ ಮಾಡಲು ಬಯಸುವವರು ದಿನಾಂಕ 31 ಆಗಸ್ಟ್ 2025 ರವರೆಗೆ ನೀವು ಆನ್ಲೈನ್ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಬಹುದು

    ರೇಷನ್ (Ration card) ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಜನರು ಕೆಳಗಡೆ ನೀಡಿದ ದಾಖಲಾತಿಗಳು ( documents) ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಅಂದರೆ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಬಹುದು ಅರ್ಜಿ ಸಲ್ಲಿಸಲು (ಸಮಯ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ)

    ನೀವು ಮನೆಯಲ್ಲಿ ಕುಳಿತುಕೊಂಡು (Apply online) ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದಾರೆ ಕೆಳಗಡೆ ಕೊಟ್ಟಿರುವ (link) ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ಕೇಳಿದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಹೊಸದಾಗಿ (Ration card)  ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಬಹುದು

     

    ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

     

    ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ..?

    ರೇಷನ್ ಕಾರ್ಡ್ ನಲ್ಲಿ ಕುಟುಂಬದ ಹೊಸ ಸದಸ್ಯರನ್ನು ಸೇರ್ಪಡೆ ಮಾಡುವುದು ಹಾಗೂ ಕುಟುಂಬದ ಸದಸ್ಯರನ್ನು ತೆಗೆದುಹಾಕಲು ಮತ್ತು ರೇಷನ್ ಕಾರ್ಡ್ ನಲ್ಲಿ ತಪ್ಪಾದ ಬೆಳೆಸದ ಬದಲಾವಣೆ ಮಾಡಲು ಹಾಗೂ ನ್ಯಾಯಬೆಲೆ ಅಂಗಡಿ ಬದಲಾವಣೆ ಮಾಡಲು ಮತ್ತು ಇತರ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗೆ ಸಂಬಂಧಿಸಿದಂತೆ (Ration Card) ಇದೀಗ ಮತ್ತೆ ರಾಜ್ಯ ಸರ್ಕಾರ ಅವಕಾಶ (corruption) ಮಾಡಿಕೊಟ್ಟಿದೆ ಹಾಗಾಗಿ ರೇಷನ್ ಕಾರ್ಡ್ (Ration card) ನಲ್ಲಿ ಯಾವುದೇ ತಿದ್ದುಪಡಿ ಅಥವಾ ಬದಲಾವಣೆ ಮಾಡಲು ಬಯಸುವವರು 31 ಆಗಸ್ಟ್ 2025 ರ ಒಳಗಡೆ ರೇಷನ್ ಕಾರ್ಡ್ ತಿದ್ದುಪಡಿ ಆನ್ಲೈನ್ ಮೂಲಕ ಮಾಡಿಸಬಹುದು

    ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ (ಸಮಯ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ)

     

    ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

    • ಈ ಶ್ರಮ ಕಾರ್ಡ್ (ಕಡ್ಡಾಯ)
    • ಜಾತಿ ಪ್ರಮಾಣ ಪತ್ರ
    • ಆದಾಯ ಪ್ರಮಾಣ ಪತ್ರ
    • ಮೊಬೈಲ್ ನಂಬರ್
    • ಜನನ ಪ್ರಮಾಣ ಪತ್ರ ಆರು ವರ್ಷದ ಮಕ್ಕಳಿಗೆ
    • ಆಧಾರ್ ಕಾರ್ಡ್
    • ರೇಷನ್ ಕಾರ್ಡ್
    • ಇತರೆ ಅಗತ್ಯ ದಾಖಲಾತಿಗಳು

     

    ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿಗಾಗಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು

  • Karnataka Daily Update

    Karnataka Daily Update

    ನಮ್ಮ ಕರ್ನಾಟಕ ಡೈಲಿ ನ್ಯೂಸ್ ಮಾಧ್ಯಮಕ್ಕೆ ಸ್ವಾಗತ.! ಈ ಮಾಧ್ಯಮದ ಮೂಲಕ ಜನರಿಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿಸಿಕೊಡಲಾಗುತ್ತದೆ

    ಇದರ ಜೊತೆಗೆ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಸಲ್ಲಿಕೆಯ ವಿಧಾನ ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಿಕೊಡುತ್ತೇವೆ ಆದ್ದರಿಂದ ನೀವು ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು