Free Sewing Machine Scheme – ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ, ರೂ.15,000 ಸಹಾಯಧನ.! ತಕ್ಷಣ ಅರ್ಜಿ ಸಲ್ಲಿಸಿ

Free Sewing Machine Scheme; – ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ, ರೂ.15,000/- ಸಹಾಯಧನ.! ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಭಾರತದಲ್ಲಿರುವ ಗ್ರಾಮೀಣ ಪ್ರದೇಶದ ಆರ್ಥಿಕತೆ ಅಭಿವೃದ್ಧಿ ಮಾಡುವ ಉದ್ದೇಶದಿಂದ ಹಾಗೂ ಗ್ರಾಮೀಣ ಭಾಗಗಳನ್ನು ಆರ್ಥಿಕವಾಗಿ ಮುಂದೆ ತರುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ.!

ಇದೀಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಒಂದು ಯೋಜನೆಯ ಮೂಲಕ ಗ್ರಾಮೀಣ ಭಾಗದ ಮಹಿಳೆಯರು ಹಾಗೂ ಆರ್ಥಿಕವಾಗಿ ಹಿಂದುಳಿದ ಪ್ರದೇಶದ ಮಹಿಳೆಯರು ಮತ್ತು ಸ್ವಂತ ಉದ್ಯೋಗ ಮಾಡಲು ಬಯಸುವಂತಹ ಮಹಿಳೆಯರಿಗೆ ಇದೀಗ ಕೇಂದ್ರ ಸರ್ಕಾರ ಉಚಿತ ತರಬೇತಿ ಜೊತೆಗೆ ಸುಧಾರಿತ (Sewing machine) ಹೊಲಿಗೆ ಯಂತ್ರ ಅಥವಾ ಇತರ ಯಂತ್ರೋಪಕರಣಗಳ (Machine) ಖರೀದಿಗೆ 15,000/- ಹಣವನ್ನು ಈ ಒಂದು ಯೋಜನೆಯ ಮೂಲಕ ನೀಡುತ್ತಿದೆ ಹಾಗಾಗಿ ನಾವು ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

 

ಉಚಿತ ಹೊಲಿಗೆ ಯಂತ್ರ ವಿತರಣೆ (Free Sewing Machine Scheme).?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಹಾಗೂ ಹಿಂದುಳಿದ ಪ್ರದೇಶದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಇದೀಗ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದೆ.!

Free Sewing Machine Scheme
Free Sewing Machine Scheme

 

ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಮತ್ತು ಪುರುಷರಿಗೆ ಉಚಿತವಾಗಿ ಏಳು ದಿನಗಳ ಕಾಲ ತರಬೇತಿ ನೀಡುವುದು ಹಾಗೂ ಕೌಶಲ್ಯ ತರಬೇತಿ ಹೆಚ್ಚು ಮಾಡುವುದು ಮತ್ತು ಸ್ವಯಂ ಉದ್ಯೋಗ ಮಾಡಲು ಹೆಚ್ಚು ಅವಕಾಶ ಒದಗಿಸಿ ಕೊಡುವುದರ ಜೊತೆಗೆ ಮನೆಯಿಂದಲೇ ಉದ್ಯೋಗ ಮಾಡುವಂತ ಕೆಲಸಗಳಿಗೆ ಉತ್ತೇಜನ ನೀಡುವುದು ಈ ಒಂದು ಯೋಜನೆಯ ಉದ್ದೇಶವಾಗಿದೆ.!

ಮಹಿಳೆಯರು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಮನೆಯಲ್ಲಿ ಸ್ವಂತ ಉದ್ಯೋಗ ಅಂದರೆ ಟೈಲರಿಂಗ್ ಮಾಡುವುದರ ಮೂಲಕ ಉದ್ಯೋಗವನ್ನು ಪ್ರಾರಂಭ ಮಾಡಬಹುದು ಇದಕ್ಕಾಗಿ ಕೇಂದ್ರ ಸರ್ಕಾರ ಈ ಒಂದು ಯೋಜನೆ ಅಡಿಯಲ್ಲಿ ಸುಧಾರಿತ ಉಚಿತ ಹೊಲಿಗೆ ಯಂತ್ರ ಖರೀದಿಗಾಗಿ ಸುಮಾರು ₹15,000 ಹಣವನ್ನು ಈ ಯೋಜನೆಯ ಮೂಲಕ ನೀಡುತ್ತಿದೆ..! ಇದರ ಜೊತೆಗೆ ಇನ್ನಷ್ಟು ಹಲವಾರು ಸೌಲಭ್ಯಗಳು ಈ ಯೋಚನೆಯ ಮೂಲಕ ಸಿಗುತ್ತವೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ

 

ಪಿಎಂ ವಿಶ್ವಕರ್ಮ ಯೋಜನೆಯ ಉಪಯೋಗಗಳು (Free Sewing Machine Scheme).?

ಉಚಿತ ಹೊಲಿಗೆ ಯಂತ್ರ ಸಿಗುತ್ತೆ:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಹಾಗೂ ಪುರುಷರಿಗೆ ತಮ್ಮ ವೃತ್ತಿಗೆ ಅನುಕೂಲವಾಗುವಂತ ಯಾವುದೇ ಸುಧಾರಿತ ಎಲೆಕ್ಟ್ರಿಕ್ ಟೂಲ್ ಕಿಟ್ ಖರೀದಿಗಾಗಿ ಸುಮಾರು ₹15,000/- ಹಣವನ್ನು ಉಚಿತವಾಗಿ ಈ ಒಂದು ಯೋಜನೆಯ ಮೂಲಕ ನೀಡಲಾಗುತ್ತದೆ ಇದರಿಂದ ಮಹಿಳೆಯರು ಉಚಿತ ಹೊಲಿಗೆ ಯಂತ್ರ ಖರೀದಿ ಮಾಡಬಹುದು

ಕೌಶಲ್ಯ ತರಬೇತಿ:- ಪಿಎಂ ವಿಶ್ವಕರ್ಮ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ ಉದ್ಯೋಗಕ್ಕೆ ಸಂಬಂಧಿಸಿದಂತೆ ಏಳು ದಿನಗಳ ಕಾಲ ಕೌಶಲ್ಯ ತರಬೇತಿ ನೀಡಲಾಗುತ್ತದೆ ಇದರಿಂದ ಮನೆಯಲ್ಲಿ ಕುಂತು ಯಾವ ರೀತಿ ಉದ್ಯೋಗ ಆರಂಭಿಸುವುದು ಹಾಗೂ ಹೀಗೆ ಮಾಡುತ್ತಿರುವ ಉದ್ಯೋಗವನ್ನು ಇನ್ನಷ್ಟು ಲಾಭದಾಯಕವಾಗಿ ಹೇಗೆ ಮಾಡುವುದು ಎಂಬ ತರಬೇತಿ ಈ ಒಂದು ಯೋಜನೆಯಲ್ಲಿ ನೀಡಲಾಗುತ್ತದೆ

ಪ್ರತಿ ದಿನ 500 ಸಿಗುತ್ತೆ:- ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ಕೌಶಲ್ಯ ತರಬೇತಿಗೆ ಹಾಜರಾದ ಕಾರಣ ನಿಮಗೆ ಪ್ರತಿದಿನ 500 ಹಣ ಸಿಗುತ್ತೆ ಅಂದರೆ ಸುಮಾರು ₹3,500 ರೂಪಾಯಿ ಹಣ ಈ ಒಂದು ಯೋಜನೆಯ ಮೂಲಕ ತರಬೇತಿಗೆ ಹಾಜರಾದ ಕಾರಣ ಪಡೆದುಕೊಳ್ಳಬಹುದು

3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉದ್ಯೋಗವನ್ನು ಇನ್ನಷ್ಟು ಆಧುನಿಕ ಕಾರಣಗೊಳಿಸಲು ಶೇಕಡ 5% ರಷ್ಟು ಬಡ್ಡಿ ದರದಲ್ಲಿ 02 ಲಕ್ಷದಿಂದ 03 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ..

 

ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಅರ್ಜಿದಾರರು ನಮ್ಮ ಭಾರತದ ಪ್ರಜೆಯಾಗಿರಬೇಕು
  • ಅರ್ಜಿದಾರ ವಯಸ್ಸು 20 ರಿಂದ 40 ವರ್ಷಗಳವರೆಗೆ ಹೊಂದಿರಬೇಕು
  • ಅರ್ಜಿದಾರ ಆದಾಯವು 1.44 ಲಕ್ಷ ರೂಪಾಯಿಗಿಂತ ವಾರ್ಷಿಕ ಆದಾಯ ಕಡಿಮೆ ಇರಬೇಕು
  • ಅರ್ಜಿದಾರರು ಮಹಿಳೆಯರು ಹಾಗೂ ಅಂಗವಿಕಲರು ಮತ್ತು ಹಿಂದುಳಿದ ವರ್ಗದವರಿಗೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಈ ಯೋಜನೆ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಅರ್ಜಿದಾರ ಆಧಾರ್ ಕಾರ್ಡ್
  • ಅರ್ಜಿದಾರ ಬ್ಯಾಂಕ್ ಪಾಸ್ ಬುಕ್
  • ಅರ್ಜಿದಾರ ರೇಷನ್ ಕಾರ್ಡ್
  • ಅರ್ಜಿದಾರರ ಜನನ ಪ್ರಮಾಣ ಪತ್ರದ ವಿವರಗಳು
  • ಅರ್ಜಿದಾರ ಮೊಬೈಲ್ ಸಂಖ್ಯೆ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

ಪಿಎಂ ವಿಶ್ವಕರ್ಮ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು..?

ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಕೆಳಗಡೆ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

  • ನಂತರ ನಿಮಗೆ ಅಧಿಕೃತ ಜಾಲತಾಣ ಓಪನ್ ಆಗುತ್ತದೆ
  • ಅಲ್ಲಿ ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ಈ ಮೇಲ್ ಐಡಿ ನಮೂದಿಸಿ ನೋಂದಣಿ ಮಾಡಿಕೊಳ್ಳಿ
  • ನಂತರ ಅಲ್ಲಿ ಕೇಳಿದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ
  • ನಂತರ ನಿಮಗೆ ಅರ್ಜಿ ಸಲ್ಲಿಸಿದ ಒಂದು ಫಾರಂ ಪ್ರಿಂಟೌಟ್ ತೆಗೆದುಕೊಳ್ಳಿ

 

ಅಥವಾ

 

ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

Today Gold Price – ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಮಾರುಕಟ್ಟೆ ಚಿನ್ನದ ದರ ಎಷ್ಟು ಗೊತ್ತಾ.?

Leave a Comment