Posted in

HDFC Scholarship 2025 – HDF ಸ್ಕಾಲರ್ಶಿಪ್ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುತ್ತೆ 75000 ವರೆಗೆ ಹಣ ತಕ್ಷಣ ಅರ್ಜಿ ಸಲ್ಲಿಸಿ

HDFC Scholarship 2025
HDFC Scholarship 2025

HDFC Scholarship 2025; – HDF ಸ್ಕಾಲರ್ಶಿಪ್ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುತ್ತೆ ₹75000/- ವರೆಗೆ ಹಣ ಸಿಗುತ್ತೆ.! ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಈ ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ HDFC ಬ್ಯಾಂಕ್ ಇದೀಗ HDFC ಫೌಂಡೇಶನ್ ವತಿಯಿಂದ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯನ್ನು ಬಿಡುಗಡೆ ಮಾಡಿದೆ ಈ ಒಂದು ಸ್ಕಾಲರ್ಶಿಪ್ (Scholarship) ಯೋಜನೆಯ ಮೂಲಕ 1ನೇ ತರಗತಿಯಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಮಾರು 75,000 ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಹೊಂದಿರುತ್ತಾರೆ. ಹಾಗಾಗಿ ನಾವು ಈ ಲೇಖನ ಮೂಲಕ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ ತಕ್ಷಣ ಆನ್ಲೈನ್ ಮೂಲಕ ಈ ರೀತಿ ಅರ್ಜಿ ಸಲ್ಲಿಕೆ ಮಾಡಿ

 

HDF ಸ್ಕಾಲರ್ಶಿಪ್ ಯೋಜನೆ (HDFC Scholarship 2025)..?

ಎಚ್ ಡಿ ಎಫ್ ಸಿ ಬ್ಯಾಂಕ್ ತನ್ನ ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ಪರಿವರ್ತನ ಸ್ಕಾಲರ್ಶಿಪ್ ಯೋಜನೆ ಪ್ರಾರಂಭ ಮಾಡಿದೆ.! ಈ ಸ್ಕಾಲರ್ಶಿಪ್ ಯೋಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಅಥವಾ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಜಾರಿಗೆ ತಂದಿದೆ ಮತ್ತು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಮೂಲಕ ಪ್ರಸ್ತುತ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ ಮಾಡಲಾಗಿದೆ

HDFC Scholarship 2025
HDFC Scholarship 2025

 

ಆದ್ದರಿಂದ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಬರೋಬ್ಬರಿ 75,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಹಾಗೂ ಯಾವ ತರಗತಿಯ ವಿದ್ಯಾರ್ಥಿಗಳಿಗೆ ಎಷ್ಟು ಹಣ ಸಿಗುತ್ತೆ ಎಂಬ ವಿವರವನ್ನು ತಿಳಿದುಕೊಳ್ಳೋಣ

 

HDFC ಸ್ಕಾಲರ್ಶಿಪ್ ಯೋಜನೆಗೆ ಯಾವ ತರಗತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು..?

ಸ್ನೇಹಿತರೆ ಎಚ್‌ಡಿಎಫ್‍ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಸರಕಾರಿ ಮತ್ತು ಸರಕಾರಿ ಅನುದಾನಿತ ಶಾಲೆಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ 1 ರಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಹಾಗೂ ಪದವಿ, ಡಿಪ್ಲೋಮೋ, ಇಂಜಿನಿಯರಿಂಗ್, ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ

 

ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆ ಮೂಲಕ ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ..?

  • ಸುಮಾರು ರೂ. 15,000 ವರೆಗೆ ಹಣವನ್ನು 1 ರಿಂದ 6ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು
  • ಸುಮಾರು ರೂ. 18,000 ವರೆಗೆ ಹಣವನ್ನು 7 ರಿಂದ 12ನೇ ತರಗತಿವರೆಗೆ ಅಂದರೆ puc, ಪಾಲಿಟೆಕ್ನಿಕ್, ITI, ಡಿಪ್ಲೋಮೋ ಮುಂತಾದ ವಿದ್ಯಾಭ್ಯಾಸ ಮಾಡುತ್ತಿರುವವರು ಪಡೆದುಕೊಳ್ಳಬಹುದಾಗಿದೆ
  • ಸುಮಾರು ರೂ.30,000 ವರೆಗೆ ಹಣವನ್ನು ಯಾವುದೇ ಪದವಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ
  • ಸುಮಾರು ರೂ.50,000/- ವರೆಗೆ (Money) ಹಣವನ್ನು ವೃತ್ತಿಪರ ಪದವಿಪೂರ್ವ ಕೋರ್ಸ್ (Scholarship) ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು
  • ಸುಮಾರು ರೂ.75,000 ವರೆಗೆ ಹಣವನ್ನು ವೃತ್ತಿಪರ ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಯೋಜನೆ ಮೂಲಕ ಪಡೆದುಕೊಳ್ಳಬಹುದು

 

HDFC ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?

  • ವಿದ್ಯಾರ್ಥಿಗಳು ಭಾರತದ ನಿವಾಸಿಗಳಾಗಿರಬೇಕು
  • ವಿದ್ಯಾರ್ಥಿಗಳು ಸರಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಪ್ರಸ್ತುತ ವರ್ಷದಲ್ಲಿ ಅಧ್ಯಯನ ಮಾಡುತ್ತಿರಬೇಕು
  • ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
  • ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು

ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?

ವಿದ್ಯಾರ್ಥಿಗಳು ಎಚ್‌ಡಿಎಫ್‌ಸಿ ಪರಿವರ್ತನೆ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದಾರೆ 31 ಆಗಸ್ಟ್ 2025 ರ ಒಳಗಡೆ ಈ ಒಂದು ಯೋಜನೆಗೆ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸುವ ಮುನ್ನ ಈ ಒಂದು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಎಲ್ಲಾ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ ನಂತರ ಅರ್ಜಿ ಸಲ್ಲಿಕೆ ಮಾಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

 

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರದ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಇತರ ಮಾಹಿತಿಗಳನ್ನು ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು

Leave a Reply

Your email address will not be published. Required fields are marked *