ಮಳೆ ಮುನ್ಸೂಚನೆ: ಮುಂದಿನ ಮೂರು ದಿನ ರಣಭೀಕರ ಮಳೆ.! ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ಮಳೆ ಮುನ್ಸೂಚನೆ: ಮುಂದಿನ ಮೂರು ದಿನ ರಣಭೀಕರ ಮಳೆ.! ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ನಮಸ್ಕಾರ ಗೆಳೆಯರೇ ತಮಗೆಲ್ಲರಿಗೂ ಈ ಒಂದು ಲೇಖನಿಗೆ ಸ್ವಾಗತ, ಭಾರತೀಯ ಹವಾಮಾನ ಇಲಾಖೆ ಇದೀಗ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗುತ್ತದೆ ಹಾಗೂ ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂಬ ವಿವರಗಳನ್ನು ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಮಳೆ ಮುನ್ಸೂಚನೆ..?

ಭಾರತದ ಈಶಾನ್ಯ ಬಂಗಾಳಕೊಲ್ಲಿಯಲ್ಲಿ ಮತ್ತು ನಮ್ಮ ಪಕ್ಕದ ದೇಶ ಮ್ಯಾನ್ಮಾರ್ ಕರಾವಳಿ ಭಾಗದಲ್ಲಿ ವಾಯು ಭಾರ ಕುಸಿತದಿಂದ ಭಾರತದಲ್ಲಿ ಸೆಪ್ಟೆಂಬರ್ 02 ರಿಂದ 05 ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಮಾನ ಇಲಾಖೆ ನೀಡಿದೆ..

ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ

 

ಹೌದು ಸ್ನೇಹಿತರೆ ನಮ್ಮ ಬೆಂಗಳೂರು ಸೇರಿ ನಮ್ಮ ರಾಜ್ಯದ ಕರಾವಳಿ ಹಾಗೂ ಉಳಿದ ಜಿಲ್ಲೆಗಳಿಗೆ ಸಾಧಾರಣ ಮಳೆ ಆಗುವ ಮುನ್ಸೂಚನೆ ಭಾರತೀಯ ಹವಮಾನ ಇಲಾಖೆ ನೀಡಿದೆ

 

ಕರ್ನಾಟಕದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..?

ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಕರ್ನಾಟಕದ ಅತ್ಯಂತ ಭಾರಿ ಮಳೆ ಆಗುವ ಸಾಧ್ಯತೆ ಇದೆ.! ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಒಳಗಡೆ ಗುಡುಗು ಸಹಿತ ಬಲವಾದ ಗಾಳಿ ಬೀಸುವುದರ ಜೊತೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ..

ಕರಾವಳಿ ಭಾಗದಲ್ಲಿ ವಾರಪೂರ್ತಿ ಭಾರಿ ಮಳೆ ಆಗುವ ಸಾಧ್ಯತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.! IMD ಮಾಹಿತಿಯ ಪ್ರಕಾರ ಸೆಪ್ಟೆಂಬರ್ 2 ರಿಂದ ಸೆಪ್ಟೆಂಬರ್ 8 ರವರೆಗೆ ಪ್ರತಿದಿನ ಭಾರಿ ಮಳೆ ಆಗುತ್ತದೆ ಇದರಿಂದ ಪ್ರವಾಹದಂತ ಪರಿಸ್ಥಿತಿ ಉಂಟಾಗಬಹುದು ಹಾಗಾಗಿ ತಗ್ಗು ಪ್ರದೇಶಗಳಲ್ಲಿ ಹಾಗೂ ನೀರು ನಿಲ್ಲುವಂತೆ ಸ್ಥಳಗಳಲ್ಲಿ ಜನರು ದೂರವಿರಬೇಕು ಹಾಗೂ ಸಾರಿಗೆ ಸೇವೆಗಳಲ್ಲಿ ವ್ಯಥೆಯ ಉಂಟಾಗಬಹುದು ಎಂದು ಮಾಹಿತಿ ತಿಳಿಸಲಾಗಿದೆ

ಕರ್ನಾಟಕದ ಕರಾವಳಿ ಭಾಗ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.!

ಇಂದು ಮತ್ತು ನಾಳೆ ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಹಾಗೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ನಿರೀಕ್ಷೆ ಮಾಡಲಾಗಿದೆ ಎಂದು ಅವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನವನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಮಾಹಿತಿ ಪಡೆಯಲು ತಕ್ಷಣ

ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು

SSP Scholarship 2025 – SSP ಸ್ಕಾಲರ್ಶಿಪ್ ಯೋಜನೆ ಅರ್ಜಿ ಪ್ರಾರಂಭ.! ತಕ್ಷಣ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

Leave a Comment

?>