ISRO Recruitment 2025 – ಇಸ್ರೋ ಹೊಸ ನೇಮಕಾತಿ.! 1,42,400 ವರೆಗೆ ಸಂಬಳ ಸಿಗುತ್ತೆ, ತಕ್ಷಣ ಅರ್ಜಿ ಸಲ್ಲಿಸಿ

ISRO Recruitment 2025 – ಇಸ್ರೋ ಹೊಸ ನೇಮಕಾತಿ.! 1,42,400 ವರೆಗೆ ಸಂಬಳ ಸಿಗುತ್ತೆ, ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಸಿಹಿ ಸುದ್ದಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಗರಿಷ್ಠ 1,42400 ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು 26 ಆಗಸ್ಟ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ

ಹೌದು ಸ್ನೇಹಿತರೆ ನಾವು ಈ ಒಂದು ಲೇಖನ ಮೂಲಕ ಇಸ್ರೋ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಅರ್ಜಿದಾರರು ಯಾವ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಮತ್ತು ಇಸ್ರೋ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆಯ ಕುರಿತು ಇನ್ನಷ್ಟು ವಿವರಗಳನ್ನು ಈ ಲೇಖನ ಮೂಲಕ ತಿಳಿದುಕೊಳ್ಳೋಣ

 

ಇಸ್ರೋ ಹೊಸ ನೇಮಕಾತಿ(ISRO Recruitment 2025) ಅತಿ ಸೂಚನೆ ಬಿಡುಗಡೆ..?

ಸ್ನೇಹಿತರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಇದೀಗ ಉದ್ಯೋಗ ಮಾಡಲು ಬಯಸುವವರಿಗೆ ಸಿಹಿ ಸುದ್ದಿ ನೀಡಿದೆ.! ಹೌದು ಸ್ನೇಹಿತರೆ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಇಂದು ಅಂದರೆ 26 ಆಗಸ್ಟ್ 2025 ಕೊನೆಯ ದಿನಾಂಕವಾಗಿದೆ ಹಾಗಾಗಿ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ

ISRO Recruitment 2025
ISRO Recruitment 2025

 

ಹೌದು ಸ್ನೇಹಿತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಎಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಬೇಗ ಅರ್ಜಿ ಸಲ್ಲಿಕೆ ಮಾಡಬೇಕು ಹಾಗಾಗಿ ಅರ್ಜಿ ಸಲ್ಲಿಕೆ ಮಾಡಲು ಅರ್ಜಿದಾರರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಎಂಬ ವಿವರವನ್ನು ತಿಳಿಯೋಣ ಹಾಗೂ ಇಸ್ರೋ ನೇಮಕಾತಿ ಅಧಿಸೂಚನೆಯ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿ ತಿಳಿದುಕೊಳ್ಳೋಣ

 

ISRO ಖಾಲಿ ಹುದ್ದೆಗಳ ನೇಮಕಾತಿ ವಿವರ..?

ನೇಮಕಾತಿ ಸಂಸ್ಥೆ:- ಇಸ್ರೋ (ISRO)

ಖಾಲಿ ಹುದ್ದೆಗಳ ಸಂಖ್ಯೆ:- ಒಟ್ಟು 21 ಹುದ್ದೆಗಳು

ವಯೋಮಿತಿ:- ಗರಿಷ್ಠ 35 ವರ್ಷ

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- 26/07/2025

ಅರ್ಜಿ ಕೊನೆಯ ದಿನಾಂಕ:- 26/08/2025

ಸಂಬಳ:- ₹44,900 ರಿಂದ ₹1,42,400 ವರೆಗೆ

ಖಾಲಿ ಹುದ್ದೆಗಳ ವಿವರ:-

1) ತಾಂತ್ರಿಕ ಸಹಾಯಕ 12 ಹುದ್ದೆಗಳು ಖಾಲಿ

2) ಉಪ ತಾಂತ್ರಿಕ ಸಹಾಯಕ ಒಂದು ಹುದ್ದೆ ಖಾಲಿ

3) ತಂತ್ರಜ್ಞಾನ-ಬಿ 06 ಹುದ್ದೆಗಳು ಖಾಲಿ

4) ಹೆವಿ ವೆಹಿಕಲ್ ಡ್ರೈವರ್ -A ಖಾಲಿ ಹುದ್ದೆಗಳು:- 02

5) ಲಘು ವಾಹನ ಚಾಲಕ -A ಹುದ್ದೆಗಳು ಖಾಲಿ ಇವೆ

 

ಇಸ್ರೋ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು (ISRO Recruitment 2025) ಇರುವ ಅರ್ಹತೆಗಳು..?

ವಿದ್ಯಾರ್ಹತೆ:- ISRO ಬಿಡುಗಡೆ ಮಾಡಿರುವ ಅಧಿಕೃತ (notification) ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಅಭ್ಯರ್ಥಿಗಳು (Apply online) ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹುದ್ದೆಗಳ ಅನುಗುಣವಾಗಿ 10ನೇ (SSLC) ತರಗತಿ, ಪಿಯುಸಿ (PUC), ITI, ಡಿಪ್ಲೋಮೋ (diploma), B.S.C ಪದವಿ ಪಾಸ್ ಆಗಿರಬೇಕು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ವಯೋಮಿತಿ ಎಷ್ಟು:- ಸ್ನೇಹಿತರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ  ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 35 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರಗಳ ಮೇಲೆ SC/ST ಅಭ್ಯರ್ಥಿಗಳಿಗೆ 05 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

ಅರ್ಜಿ ಶುಲ್ಕ ಎಷ್ಟು:- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SC/ST/ಮಹಿಳಾ ಹಾಗೂ PWBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಉಳಿದ ಅಭ್ಯರ್ಥಿಗಳಿಗೆ ₹750/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಅರ್ಜಿ ಶುಲ್ಕ ಪಾವತಿಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ

ಸಂಬಳ ಎಷ್ಟು:- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ₹44,900/- ರಿಂದ ₹1,42,400 ವರೆಗೆ ಸಂಬಳ ನೀಡಲಾಗುತ್ತದೆ

 

ಇಸ್ರೋ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (how to apply online ISRO Recruitment 2025).?

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ಮೊದಲು ಇಸ್ರೋ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಕೆಳಗಡೆ ನೀಡಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿ

 

ಅರ್ಜಿ ಸಲ್ಲಿಸಲು ಇಲಿ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 26/ಅಗಸ್ಟ್/2025

 

ಸ್ನೇಹಿತರೆ ಇದೇ ರೀತಿ ನಿಮಗೆ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ

ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

Free Sewing Machine Scheme – ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ, ರೂ.15,000 ಸಹಾಯಧನ.! ತಕ್ಷಣ ಅರ್ಜಿ ಸಲ್ಲಿಸಿ

 

Leave a Comment