Jio 3 Month Plan – ಜಿಯೋ 90 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಯೋಜನೆ ಬಿಡುಗಡೆ
ನಮಸ್ಕಾರ ಗೆಳೆಯರೇ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ದಿನಕ್ಕೆ ಕೇವಲ ಹತ್ತು ರೂಪಾಯಿ ದರದಲ್ಲಿ 90 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಯೋಜನೆಗಳನ್ನು ಪರಿಚಯ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ರಿಚಾರ್ಜ್ ಯೋಜನೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ
ಕೇವಲ ದಿನಕ್ಕೆ 10 ರೂಪಾಯಿಗಿಂತ ಕಡಿಮೆ ಬೆಲೆಯಲ್ಲಿ 90 ದಿನದ ವ್ಯಾಲಿಡಿಟಿ ಯೋಜನೆಗಳು..?
ಹೌದು ಸ್ನೇಹಿತರೆ, ಜಿಯೋ ಬಿಡುಗಡೆ ಮಾಡಿರುವಂತಹ ಈ 90 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಯೋಜನೆಗಳು ಕೇವಲ ದಿನಕ್ಕೆ 10 ರೂಪಾಯಿಗಿಂತ ಕಡಿಮೆ ಬೆಲೆಯಲ್ಲಿ ಹಲವಾರು ಸೇವೆಗಳನ್ನು ಗ್ರಾಹಕರಿಗೆ ನೀಡುತ್ತೇವೆ..

ಉದಾಹರಣೆ ಗ್ರಾಹಕರು 899 ರೂಪಾಯಿ ರಿಚಾರ್ಜ್ ಯೋಜನೆ ರಿಚಾರ್ಜ್ ಮಾಡಿಸಿಕೊಂಡರೆ ಗ್ರಾಹಕರಿಗೆ ದಿನಕ್ಕೆ 9.98 ರೂಪಾಯಿ ಆಗುತ್ತದೆ ಮತ್ತು ಇತರ ಹಲವಾರು ರೀಚಾರ್ಜ್ ಯೋಜನೆಗಳು ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಉಚಿತ ಡೇಟಾ ಹಾಗೂ ಅನ್ಲಿಮಿಟೆಡ್ ಕರೆಗಳು ಮತ್ತು ಅನ್ಲಿಮಿಟೆಡ್ 5G ಡೇಟಾ ಸೇವೆಗಳನ್ನು ಗ್ರಾಹಕರಿಗೆ ಬಳಸಲು ಅವಕಾಶ ಮಾಡಿಕೊಡಲಾಗುತ್ತಿದೆ ಅವುಗಳ ವಿವರ ಕೆಳಗಡೆ ನೀಡಲಾಗಿದೆ
₹899 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್…?
ಹೌದು ಸ್ನೇಹಿತರೆ, ಜಿಯೋ ಗ್ರಾಹಕರಿಗೆ 90 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಯಾವುದು ಅಂದರೆ ಅದು 899 ರೂಪಾಯಿ ರಿಚಾರ್ಜ್ ಯೋಜನೆಯಾಗಿದೆ ಈ ಒಂದು ಯೋಜನೆ 90 ದಿನಗಳಿಗೆ ದಿನಕ್ಕೆ 10 ರೂಪಾಯಿಗಿಂತ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ.! ಹಾಗಾಗಿ ನಾವು ಈ ರಿಚಾರ್ಜ್ ಯೋಜನೆಯ ಕುರಿತು ಮಾಹಿತಿ ತಿಳಿದುಕೊಳ್ಳೋಣ..

899 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಯೋಜನೆ ಗ್ರಾಹಕರಿಗೆ 90 ದಿನಗಳವರೆಗೆ ಮಾನ್ಯತೆ ನೀಡಲಾಗುತ್ತದೆ ಹಾಗೂ ಪ್ರತಿದಿನ 2GB ಡೇಟಾ ಡೇಟಾ & 100 SMS ಉಚಿತವಾಗಿ ಗ್ರಾಹಕರಿಗೆ ಸಿಗುತ್ತವೆ ಮತ್ತು ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 5G ಡೇಟಾ ಸೇವೆಗಳನ್ನು ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಬಳಸಲು ಅವಕಾಶವಿದೆ
ಈ ರಿಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಹೆಚ್ಚುವರಿಯಾಗಿ 20GB ಡೇಟಾ ಸಿಗುತ್ತದೆ ಮತ್ತು 90 ದಿನ jiohotstar ಸಬ್ಸ್ಕ್ರಿಪ್ಷನ್ ಈ ಯೋಜನೆಯಲ್ಲಿ ಸಿಗುತ್ತದೆ ಮತ್ತು ಜಿಯೋ tv, ಜಿಯೋ ಕ್ಲೌಡ್ ಸೇವೆಗಳನ್ನು ಬಳಸಲು ಅವಕಾಶವಿದೆ
ಸ್ನೇಹಿತರೆ ಗ್ರಾಹಕರಿಗೆ ಇನ್ನೂ ಹಲವಾರು ರಿಚಾರ್ಜ್ ಯೋಜನೆಗಳು ಸಿಗುತ್ತವೆ ಹಾಗಾಗಿ ಹೆಚ್ಚಿನ ರಿಚಾರ್ಜ್ ಯೋಜನೆಗಳ ಬಗ್ಗೆ ಮಾಹಿತಿ ಪಡೆದವರು ತಕ್ಷಣ ನಿಮ್ಮ ಮೈ ಜಿಯೋ ಅಪ್ಲಿಕೇಶನ್ ಗೆ ಭೇಟಿ ನೀಡಿ
ಇದೇ ರೀತಿ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಿ
ಮಳೆ ಮುನ್ಸೂಚನೆ: ಮುಂದಿನ ಮೂರು ದಿನ ರಣಭೀಕರ ಮಳೆ.! ಈ ಜಿಲ್ಲೆಗಳಿಗೆ ರೆಡ್ ಅಲರ್ಟ್
Leave a Reply