Jio New 28 Days plans – ಜಿಯೋ ಹೊಸ 28 ದಿನ ವ್ಯಾಲಿಡಿಟಿ ಹೊಂದಿರುವ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳ ವಿವರ
ನಮಸ್ಕಾರ ಗೆಳೆಯರೇ ಮುಕೇಶ್ ಅಂಬಾನಿ ಒಡೆತನದಲ್ಲಿರುವ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಇದೀಗ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ.! ಹೌದು ಸ್ನೇಹಿತರೆ ಜಿಯೋ ಟೆಲಿಕಾಂ ಸೇವೆಗಳನ್ನು ಬಳಸುವಂತಹ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವಂತ ರಿಚಾರ್ಜ್ ಯೋಜನೆಗಳನ್ನು ಇದೀಗ ಗ್ರಾಹಕರಿಗಾಗಿ ಪರಿಚಯ ಮಾಡಿದೆ ಹಾಗಾಗಿ ನಾವು ಈ ಲೇಖನ ಮೂಲಕ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಇತ್ತೀಚಿಗೆ (Jio new recharge) ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗೆ ನೀಡುತ್ತಿರುವ (validity) ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ (Recharge plans) ಯೋಜನೆಗಳ ಬೆಲೆ ಏರಿಕೆ ಮಾಡಿದೆ ಇದರಿಂದ ಸಾಕಷ್ಟು ಗ್ರಾಹಕರು ಜಿಯೋ (jio service) ಟೆಲಿಕಾಂ ಸೇವೆಗಳನ್ನು ಬಳಸುವುದನ್ನು ನಿಲ್ಲಿಸುತ್ತಿದ್ದಾರೆ ಹಾಗಾಗಿ ತನ್ನ ಗ್ರಾಹಕರಿಗಾಗಿ ಅತ್ಯಾಕರ್ಷಕ 28 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಯೋಜನೆಗಳನ್ನು ಇದೀಗ ಮತ್ತೆ ಬಿಡುಗಡೆ ಮಾಡಿದೆ ಹಾಗಾಗಿ ನೀವು ಈ ಜಿಯೋ ಗ್ರಾಹಕರಾಗಿದ್ದರೆ ತಪ್ಪದೆ ಈ ಮಾಹಿತಿ ಓದಿ
ಜಿಯೋ ಟೆಲಿಕಾಂ ಸಂಸ್ಥೆ (Jio New 28 Days plans).?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಟೆಲಿಕಾಂ ಸೇವೆಗಳನ್ನು ಬಳಸುತ್ತಿದ್ದಾರೆ ಮತ್ತು ಈ ಟೆಲಿಕಾಂ ಸೇವೆಗಳು ಬಳಸುತ್ತಿದ್ದಂತ ಗ್ರಾಹಕರಲ್ಲಿ ಅತಿ ಹೆಚ್ಚು ಟೆಲಿಕಾಂ ಗ್ರಾಹಕರನ್ನು ಹೊಂದಿರುವ ಸಂಸ್ಥೆ ಎಂದರೆ ಅದು ಮುಕೇಶ್ ಅಂಬಾನಿ ಒಡೆತನದಲ್ಲಿರುವ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ.! ಈ ಸಂಸ್ಥೆ ತನ್ನ ಗ್ರಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡಿದೆ

ಹೌದು ಸ್ನೇಹಿತರೆ ತನ್ನ ಗ್ರಾಹಕರಿಗಾಗಿ ₹189, ₹209, 299, 349, ಮತ್ತು ಇತರ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಯೋಜನೆಗಳನ್ನು ಪರಿಚಯ ಮಾಡಿದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿ ಇದೀಗ ತಿಳಿದುಕೊಳ್ಳೋಣ
₹189 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio New 28 Days plans).?
ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವಂತ ಅತಿ ಕಮ್ಮಿ ಬೆಲೆಯ ಪ್ರಿಪೇಯ್ಡ್ ರಿಚಾರ್ಜ್ ಯೋಜನೆಯ ಆಗಿದೆ ಈ ರಿಚಾರ್ಜ್ ಮಾಡಿಸಿಕೊಂಡಂತರಿಗೆ ಗ್ರಾಹಕರಿಗೆ 28 ದಿನ ವ್ಯಾಲಿಡಿಟಿ ನೀಡಲಾಗುತ್ತದೆ ಮತ್ತು 28 ದಿನದವರೆಗೆ ಕೇವಲ 2 GB ಡೈಟ ಮಾತ್ರ ಗ್ರಾಹಕರಿಗೆ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಬಹುದು ಮತ್ತು 300 SMS ಉಚಿತವಾಗಿ ಗ್ರಹಕರಿಗೆ ಈ ಒಂದು ರಿಚಾರ್ಜ್ ಯೋಜನೆಯ ಮೂಲಕ ಬಳಸಬಹುದು ಇದರ ಜೊತೆಗೆ ಜಿಯೋ ಟಿವಿ, Jio ಕ್ಲೌಡ್ ಮುಂತಾದ ಸೇವೆಗಳನ್ನು ಗ್ರಾಹಕರಿಗೆ ಬಳಸಲು ಅವಕಾಶ ಮಾಡಿಕೊಡಲಾಗಿದೆ
₹209 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio New 28 Days plans).?
ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವಂತ ಅತಿ ಕಮ್ಮಿ ಬೆಲೆಯ ಪ್ರತಿದಿನ 1 GB ಡೇಟಾ ನೀಡುವ ಪ್ರಿಪೇಯ್ಡ್ ರಿಚಾರ್ಜ್ ಯೋಜನೆಯ ಆಗಿದೆ ಈ ರಿಚಾರ್ಜ್ ಮಾಡಿಸಿಕೊಂಡಂತರಿಗೆ ಗ್ರಾಹಕರಿಗೆ 22 ದಿನ ವ್ಯಾಲಿಡಿಟಿ ನೀಡಲಾಗುತ್ತದೆ ಮತ್ತು ಪ್ರತಿದಿನ 1 GB ಡೇಟಾ ಬಳಸಲು ಗ್ರಾಹಕರಿಗೆ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಬಹುದು ಮತ್ತು 100 SMS ಉಚಿತವಾಗಿ ಪ್ರತಿದಿನ ಗ್ರಹಕರಿಗೆ ಈ ಒಂದು ರಿಚಾರ್ಜ್ ಯೋಜನೆಯ ಮೂಲಕ ಬಳಸಬಹುದು ಇದರ ಜೊತೆಗೆ ಜಿಯೋ ಟಿವಿ, Jio ಕ್ಲೌಡ್ ಮುಂತಾದ ಸೇವೆಗಳನ್ನು ಗ್ರಾಹಕರಿಗೆ ಬಳಸಲು ಅವಕಾಶ ಮಾಡಿಕೊಡಲಾಗಿದೆ
₹299 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್..?
ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವಂತ ಅತಿ ಕಮ್ಮಿ ಬೆಲೆಯ ಪ್ರತಿದಿನ 1.5 GB ಡೇಟಾ ನೀಡುವ ಪ್ರಿಪೇಯ್ಡ್ ರಿಚಾರ್ಜ್ ಯೋಜನೆಯ ಆಗಿದೆ ಈ ರಿಚಾರ್ಜ್ ಮಾಡಿಸಿಕೊಂಡಂತರಿಗೆ ಗ್ರಾಹಕರಿಗೆ 28 ದಿನ ವ್ಯಾಲಿಡಿಟಿ ನೀಡಲಾಗುತ್ತದೆ ಮತ್ತು ಪ್ರತಿದಿನ 1.5 GB ಡೇಟಾ ಬಳಸಲು ಗ್ರಾಹಕರಿಗೆ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಬಹುದು ಮತ್ತು 100 SMS ಉಚಿತವಾಗಿ ಪ್ರತಿದಿನ ಗ್ರಹಕರಿಗೆ ಈ ಒಂದು ರಿಚಾರ್ಜ್ ಯೋಜನೆಯ ಮೂಲಕ ಬಳಸಬಹುದು ಇದರ ಜೊತೆಗೆ ಜಿಯೋ ಟಿವಿ, Jio ಕ್ಲೌಡ್ ಮುಂತಾದ ಸೇವೆಗಳನ್ನು ಗ್ರಾಹಕರಿಗೆ ಬಳಸಲು ಅವಕಾಶ ಮಾಡಿಕೊಡಲಾಗಿದೆ
₹349 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio New 28 Days plans).?
ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವಂತ ಅತಿ ಕಮ್ಮಿ ಬೆಲೆಯ ಪ್ರತಿದಿನ 2 GB ಡೇಟಾ ನೀಡುವ ಪ್ರಿಪೇಯ್ಡ್ ರಿಚಾರ್ಜ್ ಯೋಜನೆಯ ಆಗಿದೆ ಈ ರಿಚಾರ್ಜ್ ಮಾಡಿಸಿಕೊಂಡಂತರಿಗೆ ಗ್ರಾಹಕರಿಗೆ 28 ದಿನ ವ್ಯಾಲಿಡಿಟಿ ನೀಡಲಾಗುತ್ತದೆ ಮತ್ತು ಪ್ರತಿದಿನ 2 GB ಡೇಟಾ ಬಳಸಲು ಗ್ರಾಹಕರಿಗೆ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಬಹುದು ಮತ್ತು ಅನ್ಲಿಮಿಟೆಡ್ 5G ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಬಳಸಲು ಅವಕಾಶವಿದೆ.
ಈ ರಿಚಾರ್ಜ್ ಯೋಜನೆಯೆಲ್ಲಿ ಗ್ರಾಹಕರು 100 SMS ಉಚಿತವಾಗಿ ಪ್ರತಿದಿನ ಗ್ರಹಕರಿಗೆ ಈ ಒಂದು ರಿಚಾರ್ಜ್ ಯೋಜನೆಯ ಮೂಲಕ ಬಳಸಬಹುದು ಇದರ ಜೊತೆಗೆ ಜಿಯೋ ಟಿವಿ, Jio ಕ್ಲೌಡ್ ಮುಂತಾದ ಸೇವೆಗಳನ್ನು ಗ್ರಾಹಕರು ಉಚಿತವಾಗಿ ಬಳಸಬಹುದು ಇದರ ಜೊತೆಗೆ jiohotstar 90 ದಿನ ಸಬ್ಸ್ಕ್ರಿಪ್ಷನ್ ಸಿಗುತ್ತದೆ
₹399 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio New 28 Days plans).?
ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವಂತ ಅತಿ ಕಮ್ಮಿ ಬೆಲೆಯ ಪ್ರತಿದಿನ 2.5 GB ಡೇಟಾ ನೀಡುವ ಪ್ರಿಪೇಯ್ಡ್ ರಿಚಾರ್ಜ್ ಯೋಜನೆಯ ಆಗಿದೆ ಈ ರಿಚಾರ್ಜ್ ಮಾಡಿಸಿಕೊಂಡಂತರಿಗೆ ಗ್ರಾಹಕರಿಗೆ 28 ದಿನ ವ್ಯಾಲಿಡಿಟಿ ನೀಡಲಾಗುತ್ತದೆ ಮತ್ತು ಪ್ರತಿದಿನ 2 GB ಡೇಟಾ ಬಳಸಲು ಗ್ರಾಹಕರಿಗೆ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಬಹುದು ಮತ್ತು ಅನ್ಲಿಮಿಟೆಡ್ 5G ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಬಳಸಲು ಅವಕಾಶವಿದೆ.
ಈ ರಿಚಾರ್ಜ್ ಯೋಜನೆಯೆಲ್ಲಿ ಗ್ರಾಹಕರು 100 SMS ಉಚಿತವಾಗಿ ಪ್ರತಿದಿನ ಗ್ರಹಕರಿಗೆ ಈ ಒಂದು ರಿಚಾರ್ಜ್ ಯೋಜನೆಯ ಮೂಲಕ ಬಳಸಬಹುದು ಇದರ ಜೊತೆಗೆ ಜಿಯೋ ಟಿವಿ, Jio ಕ್ಲೌಡ್ ಮುಂತಾದ ಸೇವೆಗಳನ್ನು ಗ್ರಾಹಕರು ಉಚಿತವಾಗಿ ಬಳಸಬಹುದು ಇದರ ಜೊತೆಗೆ jiohotstar 90 ದಿನ ಸಬ್ಸ್ಕ್ರಿಪ್ಷನ್ ಸಿಗುತ್ತದೆ
ಸ್ನೇಹಿತರೆ ಇನ್ನೂ ಜಿಯೋ ಗ್ರಾಹಕರಿಗೆ ಹಲವಾರು ರಿಚಾರ್ಜ್ ಯೋಜನೆಗಳು ಲಭ್ಯ ಇವೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಮೈ ಜಿಯೋ ಅಪ್ಲಿಕೇಶನ್ ಗೆ ಭೇಟಿ ನೀಡಿ ಮತ್ತು ಪ್ರತಿದಿನ ಹೊಸ ವಿಷಯಗಳು ಮತ್ತು ಇತರ ಸುದ್ದಿಗಳಿಗಾಗಿ
ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಮ್ ಗಳಿಗೆ ಭೇಟಿ ನೀಡಬಹುದು
Ganga Kalyan Yojana – ಗಂಗಾ ಕಲ್ಯಾಣ ಯೋಜನೆ ಅರ್ಜಿ ಪ್ರಾರಂಭ.! ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ..?