labour card scholarship 2025 – ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ಆನ್ಲೈನ್ ಮೂಲಕ ಈ ರೀತಿ ಅರ್ಜಿ ಸಲ್ಲಿಸಿ

labour card scholarship 2025 – ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ಆನ್ಲೈನ್ ಮೂಲಕ ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಕಟ್ಟಡ ಕಾರ್ಮಿಕ ಮಕ್ಕಳಿಗೆ ಹಾಗೂ ನೋಂದಾಯಿತ ಕೂಲಿ ಕಾರ್ಮಿಕರಿಗೆ ಮತ್ತು ಕಾರ್ಮಿಕ ಮಕ್ಕಳಿಗೆ ಇದೀಗ ವಿದ್ಯಾರ್ಥಿ ವೇತನ ರಾಜ್ಯ ಸರ್ಕಾರ ವತಿಯಿಂದ ನೀಡಲಾಗುತ್ತಿದೆ.! ಹೌದು ಗೆಳೆಯರೇ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಇಲಾಖೆ ವತಿಯಿಂದ ಇದೀಗ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ

ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಕಟ್ಟಡ ಕಾರ್ಮಿಕ ಮಕ್ಕಳ ಸ್ಕಾಲರ್ಶಿಪ್ ಯೋಜನೆಗೆ ಅಥವಾ ಲೇಬರ್ ಕಾರ್ಡ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಇರುವ ಕೊನೆಯ ದಿನಾಂಕ ಮತ್ತು ಇತರ ವಿವರಗಳನ್ನು ಪಡೆದುಕೊಳ್ಳೋಣ ಹಾಗಾಗಿ ನೀವು ಈ ಲೇಖನಿಯನ್ನು ಆದಷ್ಟು ಕೊನೆವರೆಗೂ ಓದಿ

 

 

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆ..?

ನಮ್ಮ ಕರ್ನಾಟಕ ರಾಜ್ಯ ಸರ್ಕಾರ 2025 ಮತ್ತು 2026 ನೇ (Labour Card) ಸಾಲಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸದಲ್ಲಿ ತೊಡಗಿಕೊಂಡಿರುವ ಕಾರ್ಮಿಕ ಮಕ್ಕಳಿಗೆ ಹಾಗೂ ನೊಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಮತ್ತು ಕೂಲಿ ಕಾರ್ಮಿಕ ಮಕ್ಕಳಿಗೆ ಕಾರ್ಮಿಕ ಇಲಾಖೆಯ ವತಿಯಿಂದ ಪ್ರತಿ ವರ್ಷ ಉನ್ನತ ಶಿಕ್ಷಣ ಪಡೆಯಲು ಸ್ಕಾಲರ್ಶಿಪ್ ಯೋಜನೆಯ ಮೂಲಕ ಆರ್ಥಿಕ ನೆರವು ನೀಡುತ್ತಿದೆ

labour card scholarship 2025
labour card scholarship 2025

 

ಅದೇ ರೀತಿ ಈ ವರ್ಷವೂ ಕೂಡ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ.! ಈ ಯೋಜನೆಯನ್ನು ಕಾರ್ಮಿಕ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಕಲಿಕಾ ಭಾಗ್ಯ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ ಮತ್ತು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು 31/10/2025 ಕೊನೆಯ ದಿನಾಂಕವಿದೆ ಹಾಗಾಗಿ ಈ ದಿನಾಂಕದ ಒಳಗಡೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬೇಕು

 

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಎಷ್ಟು ಹಣ ಸಿಗುತ್ತೆ..?

01 ರಿಂದ 04ನೇ ತರಗತಿ:- ಲೇಬರ್ ಕಾರ್ಡ್ (Labour Card) ವಿದ್ಯಾರ್ಥಿವೇತನ ಮೂಲಕ ಈ ತರಗತಿಯಲ್ಲಿ (Student) ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರತಿ ವರ್ಷ ₹1,100/- ರೂಪಾಯಿ (Scholarship) ಸ್ಕಾಲರ್ಶಿಪ್ ಹಣ ಪಡೆದುಕೊಳ್ಳಬಹುದು

5 ರಿಂದ 8ನೇ ತರಗತಿ:- ಲೇಬರ್ ಕಾರ್ಡ್ ವಿದ್ಯಾರ್ಥಿವೇತನದ ಮೂಲಕ ಈ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ₹1,250 ರೂಪಾಯಿ ಸ್ಕಾಲರ್ಶಿಪ್ ಹಣ ಪಡೆದುಕೊಳ್ಳಬಹುದು

9 ರಿಂದ 10 ನೇ ತರಗತಿ:- ಈ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ವರ್ಷಕ್ಕೆ ₹3,000 ಹಣ ಪಡೆದುಕೊಳ್ಳಬಹುದು

ಪ್ರಥಮ ಮತ್ತು ದ್ವಿತೀಯ ಪಿಯುಸಿ:- ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನದ ಮೂಲಕ ಈ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ವರ್ಷಕ್ಕೆ ₹4,600 ಹಣ ಪಡೆದುಕೊಳ್ಳಬಹುದು

ಪದವಿ/B.ED:- ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ಯಾವುದೇ ಪದವಿ & B.ED ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ವರ್ಷಕ್ಕೆ ₹6,000 ಹಣ ಸ್ಕಾಲರ್ಶಿಪ್ ಮೂಲಕ ಪಡೆದುಕೊಳ್ಳಬಹುದು

B.Tech/ ಸ್ನಾತಕೋತ್ತರ ಪದವಿ, BSC ನರ್ಸಿಂಗ್, ಪ್ಯಾರಾಮೆಡಿಕಲ್:- ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನದ ಮೂಲಕ ಈ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ವರ್ಷಕ್ಕೆ ₹10,000 ಹಣ ಪಡೆದುಕೊಳ್ಳಬಹುದು

LLB/LLM :- ಈ ಕೋರ್ಸ್ ಅಧ್ಯಯನ (Student Scholarship) ಮಾಡುತ್ತಿರುವ ವಿದ್ಯಾರ್ಥಿಗಳು ಲೇಬರ್ (labour Card) ಕಾರ್ಡ್ ವಿದ್ಯಾರ್ಥಿವೇತನದ ಮೂಲಕ ₹10,000 ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು

D.ED:- ಈ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ವರ್ಷಕ್ಕೆ ₹4,600/- ಹಣ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ಪಡೆದುಕೊಳ್ಳಬಹುದು

ವೈದ್ಯಕೀಯ:- ವೈದ್ಯಕೀಯ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ವರ್ಷಕ್ಕೆ ₹11,000 ಹಣ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ಪಡೆದುಕೊಳ್ಳಬಹುದು

PHD/M.ಫಿಲ್ :- ಈ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ವರ್ಷಕ್ಕೆ ₹11,000 ರೂಪಾಯಿವರೆಗೆ ಹಣ ಪಡೆದುಕೊಳ್ಳಬಹುದು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (labour card scholarship 2025 Apply eligibility)..?

  • ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
  • ವಿದ್ಯಾರ್ಥಿಗಳು ಪೋಷಕರು ಕಟ್ಟಡ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಿರಬೇಕು ಹಾಗೂ ನಂದಾಯ್ತು ಕಾರ್ಮಿಕರಾಗಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಒಂದು ಕುಟುಂಬದಲ್ಲಿ ಇಬ್ಬರಿಗೆ ಮಾತ್ರ ಅವಕಾಶ
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ₹1,20,00/- ಒಳಗಡೆ ಇರಬೇಕು
  • ವಿದ್ಯಾರ್ಥಿಗಳು ಪ್ರಸ್ತುತ ವರ್ಷದ ಸಾಲಿನಲ್ಲಿ ಅಧ್ಯಯನ ಮಾಡುತ್ತಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಯ ಪೋಷಕರ ಲೇಬರ್ ಕಾರ್ಡ್ ಹೊಂದಿರಬೇಕು

 

ಅರ್ಜಿ ಸಲ್ಲಿಸಲು (apply last date of labour card scholarship 2025-2026) ಕೊನೆಯ ದಿನಾಂಕ..?

ನಮ್ಮ ಕರ್ನಾಟಕದಲ್ಲಿ ಪ್ರಸ್ತುತ ವರ್ಷದಲ್ಲಿ ಲೇಬರ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31 2025 (31/10/2025)

 

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (how to apply labour card scholarship 2025).?

ಸ್ನೇಹಿತರೆ ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದಾರೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ನಾವು ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್:- karbwwb.karnataka.gov.in/

 

ವಿಶೇಷ ಸೂಚನೆ:- ನೀವು ಈಗಾಗಲೇ ಎಸ್‌ಎಸ್‌ಪಿ ಸ್ಕಾಲರ್ಶಿಪ್ ಯೋಜನೆಗೆ 2025-2026 ನೇ ಸಾಲಿನಲ್ಲಿ ಅರ್ಜಿ ಸಲ್ಲಿಕೆ ಮಾಡಿದರೆ ಈ ಒಂದು ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಿ ಮಾಡುವ ಅವಶ್ಯಕತೆ ಇಲ್ಲ ಮತ್ತು ಸ್ಕಾಲರ್ಶಿಪ್ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರದ ಯೋಜನೆಗಳು ಮತ್ತು ವಿವಿಧ ಸ್ಕಾಲರ್ಶಿಪ್ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ತಕ್ಷಣ

ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

Anganwadi Recruitment 2025 – ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿ 2025 | 7Th & 10Th ಪಾಸ್ ಅರ್ಜಿ ಸಲ್ಲಿಸಿ

Leave a Comment