New Ration Card Application Start – ಹೊಸ BPL ರೇಷನ್ (Card) ಕಾರ್ಡ್ ಅರ್ಜಿ ಪ್ರಾರಂಭ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ, ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ
ನಮಸ್ಕಾರ ಗೆಳೆಯರೇ ಹೊಸದಾಗಿ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮಾಡಲು ಬಯಸುವಂಥ ಕರ್ನಾಟಕದ ಜನರಿಗೆ ಕೇಂದ್ರ ಸರಕಾರ ಇದೀಗ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ಕೇಂದ್ರ ಸರ್ಕಾರದಿಂದ ನೀಡುತ್ತಿರುವ NRC BPl ಪಡಿತರ (Ration Card) ಚೀಟಿಗೆ ಆನ್ಲೈನ್ ಮೂಲಕ (Apply Online) ಅರ್ಜಿ ಆಹ್ವಾನ ಮಾಡಲಾಗಿದೆ ಹಾಗೂ ಅರ್ಜಿ ಸಲ್ಲಿಕೆ ಮಾಡಲು ಬೇಕಾಗುವ (important documents) ಅಗತ್ಯ ದಾಖಲಾತಿಗಳ ಬಗ್ಗೆ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ ಇದರ ಜೊತೆಗೆ ರೇಷನ್ (card) ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿ ಕೂಡ ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತೇವೆ ಆದ್ದರಿಂದ ನೀವು ಈ ಲೇಖನಿಯನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಇವತ್ತಿನ ದಿನ ರೇಷನ್ ಕಾರ್ಡ್ ಗೆ ಇಷ್ಟು ಮಹತ್ವ ಏಕೆ..?
ಸ್ನೇಹಿತರೆ ಇವತ್ತಿನ ದಿನ ರೇಷನ್ ಕಾರ್ಡಿಗೆ ಇಷ್ಟು ಮಹತ್ವ ನೀಡಲು ಕಾರಣವೇನೆಂದರೆ, ಸರಕಾರದ ಯಾವುದೇ ಒಂದು ಸಬ್ಸಿಡಿ ಯೋಜನೆಯ ಲಾಭ ಪಡೆಯಬೇಕು ಎಂದರೆ ಕಡ್ಡಾಯವಾಗಿ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇರಬೇಕು ಹಾಗೂ ನಮ್ಮ ರಾಜ್ಯದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕು ಅಂದರೆ ರೇಷನ್ ಕಾರ್ಡ್ ಇರಬೇಕು ಆದ್ದರಿಂದ ತುಂಬಾ ಜನರು ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮಾಡಲು ಕಾಯುತ್ತಿದ್ದರೆ

ಇದಕ್ಕೆ ಕಾರಣವೇನೆಂದರೆ ಕಳೆದ ಮೂರು ವರ್ಷಗಳಿಂದ ಯಾವುದೇ ಹೊಸ ಪಡಿತರ ಚೀಟಿ ವಿತರಣೆ ಮಾಡಿಲ್ಲ ಹಾಗಾಗಿ ಈಗಾಗಲೇ ಸಾಕಷ್ಟು ಕುಟುಂಬಗಳು ಬೇರೆ ಆಗಿವೆ ಹಾಗೂ ಹೊಸ ಮದುವೆಯಾದಂತ ದಂಪತಿಗಳು ಪಡಿತರ ಚೀಟಿ ಅರ್ಜಿ ಹಾಕಲು ಕಾಯುತ್ತಿದ್ದಾರೆ ಮತ್ತು ತುಂಬಾ ಜನರಿಗೆ ಇನ್ನೂ ಕೂಡ ರೇಷನ್ ಕಾರ್ಡ್ ಇಲ್ಲ ಹಾಗಾಗಿ ಹೊಸ ಪಡಿತರ ಚೀಟಿ ಅರ್ಜಿ ಹಾಕಲು ತುಂಬಾ ಜನರು ಆಸಕ್ತಿ ತೋರುತ್ತಿದ್ದಾರೆ ಎಂದು ಹೇಳಬಹುದು
ಆದರೆ ರಾಜ್ಯ ಸರ್ಕಾರ ಪಡಿತರ ಚೀಟಿ ಅರ್ಜಿ ಆಗಲು ಯಾವುದೇ ರೀತಿ ಅವಕಾಶ ನೀಡುತ್ತಿಲ್ಲ ಇದೀಗ ಕೇಂದ್ರ ಸರ್ಕಾರ ಈ ಶ್ರಮ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡತಿದೆ ಇದಕ್ಕೆ ಸಂಬಂಧಿಸಿದ ಇನ್ನಷ್ಟು ಮಾಹಿತಿ ತಿಳಿದುಕೊಳ್ಳೋಣ
ಹೊಸ ಪಡಿತರ ಚೀಟಿಗೆ (New Ration Card Application Start) ಯಾರು ಅರ್ಜಿ ಸಲ್ಲಿಕೆ ಮಾಡಬಹುದು..?
ಸ್ನೇಹಿತರೆ ಪ್ರಸ್ತುತ ಕೇಂದ್ರ ಸರ್ಕಾರ ವತಿಯಿಂದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಯಾರ ಹತ್ತಿರ ಎರಡು ವರ್ಷ ಹಳೆಯ ಈ ಶ್ರಮ ಕಾರ್ಡ್ ಹೊಂದಿರುತ್ತಾರೆ ಅಂತವರಿಗೆ ಮಾತ್ರ ಇದೀಗ ಹೊಸ ಪಡಿತರ ಚೀಟಿ ಪಡೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.!
ಹೊಸ ಪಡಿತರ ಚೀಟಿ ಪಡೆಯಲು ಬಯಸುವ ಅರ್ಜಿದಾರರು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ನಿಗದಿ ಮಾಡಿರುವ ಅರ್ಹತಾ ಮಾನದಂಡಗಳನ್ನು ಪೂರೈಸಿರಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ಒಂದು ಫೋಟೋ ಮೂಲಕ ನಿಮಗೆ ಮಾಹಿತಿ ತಿಳಿಸಿದ್ದೇವೆ

ಸ್ನೇಹಿತರೆ ಮೇಲೆ ಕೊಟ್ಟಿರುವ ಎಲ್ಲಾ ಅರ್ಹತಾ ಮಾನದಂಡಗಳನ್ನು ನೀವು ಪೂರೈಸುತ್ತಿದ್ದರೆ ಕೇಂದ್ರ ಸರ್ಕಾರ ನೀಡುತ್ತಿರುವ ಹೊಸ NRC ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ ಆದ್ದರಿಂದ ಅರ್ಜಿ ಸಲ್ಲಿಕೆ ಮಾಡಲು ಇರುವ ಕೊನೆಯ ದಿನಾಂಕ ಮತ್ತು ಇತರ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಪ್ರಾರಂಭ(New Ration Card Application Start)..?
ಸ್ನೇಹಿತರ ಕೇಂದ್ರ ಸರ್ಕಾರ ವತಿಯಿಂದ ಈ ಶ್ರಮ ಕಾರ್ಡ್ ಹೊಂದಿದ ಕುಟುಂಬಗಳಿಗೆ ಮಾತ್ರ ಇದೀಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವವರು 31 ಆಗಸ್ಟ್ 2025ರ ಒಳಗಡೆ ನೀವು ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಕೆಗೆ ಬೇಕಾಗಿರುವ ಲಿಂಕ್ ಕೆಳಗಡೆ ನೀಡಿದ್ದೇವೆ ಮತ್ತು ಅರ್ಜಿ ಸಲ್ಲಿಕೆ ಮಾಡಲು ಸಮಯ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಅವಕಾಶವಿದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿದ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ..?
ಪಡಿತರ ಚೀಟಿಯಲ್ಲಿ ತಪ್ಪಾದ ಮಾಹಿತಿಯನ್ನು ಸರಿಪಡಿಸಲು ಹಾಗೂ ಕುಟುಂಬದ ಮುಖ್ಯಸ್ಥರ ಬದಲಾವಣೆ ಮತ್ತು ಪಡಿತರ ಚೀಟಿಯ ekyc ಹಾಗೂ ಕುಟುಂಬದ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ತಿದ್ದುಪಡಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತೆ ಗಡಗು ವಿಸ್ತರಣೆ ಮಾಡಿದೆ ಆದ್ದರಿಂದ ರೇಷನ್ ಕಾರ್ಡ್ ನಲ್ಲಿ ಯಾವುದೇ ಬದಲಾವಣೆ ಮಾಡಲು ಬಯಸುವವರು ದಿನಾಂಕ 31 ಆಗಸ್ಟ್ 2025 ರ ಒಳಗಡೆ ತಿದ್ದುಪಡಿ ಮಾಡಿಸಿ ಸಮಯ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ
ಪಡಿತರ ಚೀಟಿ ತಿದ್ದುಪಡಿ ಮತ್ತು ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲಾತಿಗಳು..?
- ಈ ಶ್ರಮ ಕಾರ್ಡ್ (ಹೊಸ ಪಡಿತರ ಚೀಟಿ ಅರ್ಜಿಗೆ ಕಡ್ಡಾಯ)
- ಕುಟುಂಬದ ಸದಸ್ಯರ ರೇಷನ್ ಕಾರ್ಡ್ ವಿವರಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ
- ರೇಷನ್ ಕಾರ್ಡ್ (ತಿದ್ದುಪಡಿಗೆ)
- ಮೊಬೈಲ್ ಸಂಖ್ಯೆ
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರಿಗೆ ಹೊಸ ವಿಷಯಗಳು ಹಾಗೂ ಸರಕಾರದ ಯೋಜನೆಗಳು ಮತ್ತು ಹೂಡಿಕೆಯ ಬಗ್ಗೆ ಮಾಹಿತಿ ಬೇಕಾದರೆ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗಾಗಿ ಸೇರಿಕೊಳ್ಳಬಹುದು