NSP Scholarship – ಕೇಂದ್ರ ಸರ್ಕಾರದ ಹೊಸ ವಿದ್ಯಾರ್ಥಿ ವೇತನ.! ₹20,000 ಹಣ ಸಿಗುತ್ತೆ, ತಕ್ಷಣ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಲವಾರು ಸಂಸ್ಥೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರ ವಿವಿಧ ವಿದ್ಯಾರ್ಥಿ ವೇತನಗಳನ್ನು ಜಾರಿಗೆ ತಂದಿವೆ ಹಾಗೂ ಈ ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳಿಗೆ ಉನ್ನತ ಅಭ್ಯಾಸ ಮಾಡಲು ಹಣ ಸಹಾಯ ಸ್ಕಾಲರ್ಶಿಪ್ ಮೂಲಕ ನೀಡಲಾಗುತ್ತದೆ ಅದೇ ರೀತಿ ಕೇಂದ್ರ ಸರ್ಕಾರ ಇದೀಗ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಹೊಸ ಸ್ಕಾಲರ್ಶಿಪ್ ಯೋಜನೆ ಜಾರಿಗೆ ತಂದಿದೆ
ಹೌದು ಸ್ನೇಹಿತರೆ, ಕೇಂದ್ರ ಸರ್ಕಾರ ವತಿಯಿಂದ NSP ಸ್ಕಾಲರ್ಶಿಪ್ ಯೋಜನೆ ಜಾರಿಗೆ ತರಲಾಗಿದ್ದು ಈ ಒಂದು ಯೋಜನೆಯ ಮೂಲಕ ವಿದ್ಯಾರ್ಥಿಗಳು ಬರೋಬ್ಬರಿ 20,000 ವರೆಗೆ ಹಣ ಸಹಾಯವನ್ನು ಸ್ಕಾಲರ್ಶಿಪ್ ಮೂಲಕ ಪಡೆಯಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು ಎಂಬ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ
ಇದರ ಜೊತೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಎನ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಇದೆ ಹಾಗು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ನಾವು ಈ ಒಂದು ಲೇಖನ ಮೂಲಕ ಹೆಚ್ಚಿನ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ನೀವು ಈ ಲೇಖನವನ್ನು ಆದಷ್ಟು ನಿಮ್ಮ ಸ್ನೇಹಿತರಿಗೆ ಮತ್ತು ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಶೇರ್ ಮಾಡಿ
NSP ಸ್ಕಾಲರ್ಶಿಪ್ ಯೋಜನೆ (NSP Scholarship)..?
ಕೇಂದ್ರ ಸರ್ಕಾರ NSP ಪೋರ್ಟಲ್ (online portal) ಜಾರಿಗೆ ಮಾಡಿದೆ ಈ ಒಂದು ಪೋರ್ಟಲ್ ಮೂಲಕ ವಿವಿಧ (Student) ತರಗತಿಯಲ್ಲಿ ಉತ್ತೀರ್ಣರಾದಂತಹ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಯ ಮೂಲಕ ಸ್ಕಾಲರ್ಶಿಪ್ ನೀಡುತ್ತಿದೆ.! ಅದೇ ರೀತಿ ಇದೀಗ ಕೇಂದ್ರ ಸರ್ಕಾರ ಉನ್ನತ ಶಿಕ್ಷಣ ಪಡೆಯಲು ಹಾಗೂ ಉನ್ನತ ಸಂಸ್ಥೆಗಳಲ್ಲಿ ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಇದೀಗ ಎಂ ಎಸ್ ಪಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ 20000 ವರೆಗೆ ಸ್ಕಾಲರ್ಶಿಪ್ ನೀಡುತ್ತಿದೆ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಬಡ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಸಂಸ್ಥೆಯಲ್ಲಿ ಹಾಗೂ ಉನ್ನತ ವಿದ್ಯಾಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇಕಡ 80% ಗಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಇದೀಗ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು
ನ್ಯಾಷನಲ್ ಸ್ಕಾಲರ್ಶಿಪ್ (NSP Scholarship) ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..?
ಕೇಂದ್ರ ಸರ್ಕಾರ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಸ್ತುತ ಪ್ರಸಕ್ತ ವರ್ಷದ ಸಾಲಿನಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಹಿಂದುಳಿದ ವರ್ಗದ ಹಾಗೂ ಬಡ ಕುಟುಂಬಕ್ಕೆ ಸೇರಿದ ವಿದ್ಯಾರ್ಥಿಗಳು ಇಂದಿನ ತರಗತಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 80% ಗಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಈ ಒಂದು ಯೋಜನೆಯ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ..
ಹಾಗಾಗಿ ಪ್ರಸ್ತುತ ವರ್ಷದಲ್ಲಿ ಯಾವುದೇ ಪದವಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಅಥವಾ ಪ್ರಸ್ತುತ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಪದವಿ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪ್ರಸ್ತುತ ವರ್ಷದಲ್ಲಿ ಸರಕಾರಿ ಅಥವಾ ಖಾಸಗಿ ಅಥವಾ ಇತರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು
ಕೇಂದ್ರ ಸರ್ಕಾರ ಈ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆ ಮೂಲಕ ವಿದ್ಯಾರ್ಥಿಗಳಿಗೆ ಸುಮಾರು ₹20,000/- ವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದೆ ಆದ್ದರಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ ಆರ್ಥಿಕ ನೆರವು ಪಡೆದುಕೊಳ್ಳಬಹುದು
NSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ವಿದ್ಯಾರ್ಥಿಗಳು ಪ್ರಸ್ತುತ ವರ್ಷದಲ್ಲಿ ಪ್ರಥಮ ವರ್ಷದ ಯಾವುದೇ ಪದವಿಯಲ್ಲಿ ಅಧ್ಯಯನ ಮಾಡುತ್ತಿರಬೇಕು
- ವಿದ್ಯಾರ್ಥಿಗಳು ಇಂದಿನ ತರಗತಿಯಲ್ಲಿ ದ್ವಿತೀಯ ಪಿಯುಸಿ ಬೋರ್ಡ್ ಎಕ್ಸಾಮ್ ನಲ್ಲಿ 80% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು
- ವಿದ್ಯಾರ್ಥಿಗಳು ನಮ್ಮ ಭಾರತದ ನಿವಾಸಿಗಳಾಗಿರಬೇಕು
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷ ರೂಪಾಯಿ ಹೊರಗಡೆ ಇರಬೇಕು
- ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನೇತರ ಅರ್ಹತೆಗಳು ಹೊಂದಿರಬೇಕು ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
NSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಕೇಂದ್ರ ಸರ್ಕಾರ ವತಿಯಿಂದ ನೀಡುತ್ತಿರುವ 20,000 ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು ಮೊದಲು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಈ ಎನ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ ಹಾಗೂ ಈ ಒಂದು ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗಡೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31/10/2025
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಪಡೆಯಲು ಆಸಕ್ತಿ ಇದೆಯಾ ಹಾಗಾದರೆ ನೀವು
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಭೇಟಿ ನೀಡಬಹುದು