Posted in

PM Ujjwala Yojana 2.0 Apply – ಉಚಿತ LPG ಗ್ಯಾಸ್ ಸಿಲೆಂಡರ್ ಅರ್ಜಿ ಪ್ರಾರಂಭ.! ಪ್ರತಿ ತಿಂಗಳು 300 ಸಬ್ಸಿಡಿ ಸಿಗುತ್ತೆ

PM Ujjwala Yojana 2.0 Apply
PM Ujjwala Yojana 2.0 Apply

PM Ujjwala Yojana 2.0 Apply – ಉಚಿತ LPG ಗ್ಯಾಸ್ ಸಿಲೆಂಡರ್ ಅರ್ಜಿ ಪ್ರಾರಂಭ.! ಪ್ರತಿ ತಿಂಗಳು 300 ಸಬ್ಸಿಡಿ ಸಿಗುತ್ತೆ

ನಮಸ್ಕಾರ ಗೆಳೆಯರೇ ಮಹಿಳೆಯರಿಗೆ ಇದೀಗ ಕೇಂದ್ರ ಸರ್ಕಾರ ವತಿಯಿಂದ ಸಿಹಿ ಸುದ್ದಿ.! ಹೌದು ಗೆಳೆಯರೇ  ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮತ್ತೆ ಉಚಿತವಾಗಿ LPG ಗ್ಯಾಸ್ ಸಿಲೆಂಡರ್ (Gas cylinder) ಕನೆಕ್ಷನ್ ಪಡೆದುಕೊಳ್ಳಬಹುದು ಇದರ ಜೊತೆಗೆ ಕೇಂದ್ರ ಸರಕಾರದಿಂದ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಖರೀದಿಗೆ ರೂ.300 ಸಬ್ಸಿಡಿ ಹಣ ಪಡೆಯಬಹುದು.

ಹೌದು ಸ್ನೇಹಿತರೆ, ನಾವು ಈ ಲೇಖನೆಯ ಮೂಲಕ ಪಿಎಂ ಉಜ್ವಲ ಯೋಜನೆ (Apply online) ಅಡಿಯಲ್ಲಿ ಯಾರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಸಲು  ಹೊಂದಿರಬೇಕಾದ (Apply eligibility) ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು (Apply online) ಬೇಕಾಗುವವ ಲಿಂಕ್ ಮತ್ತು ಈ ಯೋಜನೆ ಕುರಿತು ಇನ್ನಷ್ಟು ವಿವರವನ್ನು ನೀಡುತ್ತಿದ್ದೇವೆ. ಹಾಗಾಗಿ ನೀವು ಈ ಲೇಖನನ್ನು ಆದಷ್ಟು ಕೊನೆವರೆಗೂ ಓದಿ

WhatsApp Group Join Now
Telegram Group Join Now       

 

ಪ್ರಧಾನ ಮಂತ್ರಿ ಉಜ್ವಲ ಯೋಜನೆ (PM Ujjwala Yojana 2.0 Apply)..?

ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಕೇಂದ್ರ ಸರ್ಕಾರ ಗ್ರಾಮೀಣ ಭಾಗದಲ್ಲಿ ಇರುವಂತ ಮಹಿಳೆಯರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದಂತ ಕುಟುಂಬಗಳಿಗೆ ಅತ್ಯಂತ ಕಡಿಮೆ ದರದಲ್ಲಿ ಅಡಿಗೆ ಮಾಡಲು ಬೇಕಾಗುವ ಎಲ್ಪಿಜಿ ಗ್ಯಾಸ್ ಸಿಲೆಂಡರ್ ನೀಡುವುದು ಹಾಗೂ ಉಚಿತವಾಗಿ ಲ್‍ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ನೀಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ

PM Ujjwala Yojana 2.0 Apply
PM Ujjwala Yojana 2.0 Apply

 

ಇಷ್ಟೇ ಅಲ್ಲದೆ ಈ ಒಂದು ಯೋಜನೆ ಮೂಲಕ ಮಹಿಳೆಯರ ಆರೋಗ್ಯದ ಸ್ಥಿತಿಯನ್ನು ಸರಿಪಡಿಸುವುದು ಹಾಗೂ ಪರಿಸರ ಮಾಲಿನ್ಯ ತಡೆಗಟ್ಟುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.! ಹೌದು ಸ್ನೇಹಿತರೆ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಮಹಿಳೆಯರು ತಮ್ಮ ಮನೆಯಲ್ಲಿ ಅಡುಗೆಯನ್ನು ಕಟ್ಟಿಗೆ ಅಥವಾ ಸೌದೆ ಒಲೆಯ ಮೂಲಕ ಮಾಡುವುದರಿಂದ ತುಂಬಾ ಮಹಿಳೆಯರಿಗೆ ಸ್ವಾಶಕೋಶದ ಸಮಸ್ಯೆ ಉಂಟಾಗಿದೆ ಹಾಗಾಗಿ ಇದನ್ನು ತಡೆಗಟ್ಟಲು ಹಾಗೂ ಪರಿಸರ ಮಾಲಿನ್ಯ ತಡೆಗಟ್ಟಲು ಹಾಗೂ ಕಾಡು ಸಂರಕ್ಷಾಸಲು ಈ ಒಂದು ಯೋಜನೆ ಜಾರಿಗೆ ತರಲಾಯಿತು

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಇಲ್ಲಿವರೆಗೂ ಸುಮಾರು 10 ಕೋಟಿ ಗಿಂತ ಹೆಚ್ಚು ಮಹಿಳೆಯರು ಫಲಾನುಭವಿಗಳು ಆಗಿದ್ದಾರೆ ಹಾಗೂ ಪ್ರತಿದಿನ ಸಾವಿರಾರು ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಹಾಕಿ ಸಬ್ಸಿಡಿ ಹಣ ಪಡೆಯುತ್ತಿದ್ದಾರೆ ಹಾಗಾಗಿ ನಾವು ಈ ಒಂದು ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಿದರ ಸಿಗುವ ಪ್ರಯೋಜನಗಳ ಬಗ್ಗೆ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ

 

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪ್ರಯೋಜನಗಳು..?

ಉಚಿತ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಕನೆಕ್ಷನ್:- ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಉಚಿತವಾಗಿ ಲ್‌ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ನೀಡಲಾಗುತ್ತದೆ

ಉಚಿತ ಸ್ಟೌವ್ & ಗ್ಯಾಸ್ ಸಿಲಿಂಡರ್ ಸಿಗುತ್ತೆ:- ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಪ್ರಪ್ರಥಮವಾಗಿ ಉಚಿತವಾಗಿ ಅಡುಗೆ ಮಾಡಲು ಬೇಕಾಗುವಂತ ಗ್ಯಾಸ್ ಸ್ಟವ್ ಹಾಗೂ ಒಂದು ಗ್ಯಾಸ್ ಸಿಲಿಂಡರ್ ಉಚಿತವಾಗಿ ನೀಡಲಾಗುತ್ತದೆ

ಸಿಲೆಂಡರ್ ಖರೀದಿಗೆ ರೂ.300 ಸಬ್ಸಿಡಿ ಹಣ:– ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಖರೀದಿಗಾಗಿ ಅಥವಾ ವರ್ಷಕ್ಕೆ 10 ಬಾರಿ ಗ್ಯಾಸ್ ಸಿಲಿಂಡರ್ ಖರೀದಿಗಾಗಿ ರೂ.300 ಸಬ್ಸಿಡಿ ಹಣವನ್ನು ಈ ಯೋಜನೆಯ ಮೂಲಕ ಪಡೆದುಕೊಳ್ಳಬಹುದು

ಜೀವ ವಿಮೆ ಸೌಲಭ್ಯ:- ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಉಚಿತವಾಗಿ 10 ಲಕ್ಷ ರೂಪಾಯಿವರೆಗೆ ಜೀವ ವಿಮೆ ಸೌಲಭ್ಯ ನೀಡಲಾಗುತ್ತದೆ

 

ಕೇವಲ 500 ರೂಪಾಯಿಗೆ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಸಿಗುತ್ತೆ..?

ಹೌದು ಸ್ನೇಹಿತರೆ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ನೀವು ಅರ್ಜಿ ಸಲ್ಲಿಕೆ ಮಾಡಿದರೆ ನಿಮಗೆ ಪ್ರತಿ ತಿಂಗಳು ಅಥವಾ ವರ್ಷಕ್ಕೆ 10 ಬಾರಿ ಯೋಜನೆಯ ಮೂಲಕ 300 ಸಬ್ಸಿಡಿ ಹಣವನ್ನು ಪಡೆದುಕೊಳ್ಳಬಹುದು..

WhatsApp Group Join Now
Telegram Group Join Now       

ಆದ್ದರಿಂದ ನಾವು ಇಂದು ಅಡಿಗೆ ಮಾಡಲು ಬಳಸುವಂತಹ 14.2 KG ಅನಿಲ ಗ್ಯಾಸ್ ಸಿಲಿಂಡರ್ ಬೆಲೆ ₹855.50 ರೂಪಾಯಿ ಇದೆ ಹಾಗೂ ಕೇಂದ್ರ ಸರಕಾರದಿಂದ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಗೆ 300 ಸಬ್ಸಿಡಿ ಸಿಗುತ್ತೆ

ಆದ್ದರಿಂದ ನಿಮಗೆ ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕೇವಲ 550 ರೂಪಾಯಿಗೆ ದೊರತಂತೆ ಆಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ, ಈ ಸಬ್ಸಿಡಿ ಹಣದ ಲಾಭ ಪಡೆದುಕೊಳ್ಳಿ

 

ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು (PM Ujjwala Yojana 2.0 Apply).?

  • ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ
  • ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಯಸ್ಸು 18 ರಿಂದ 50 ವರ್ಷದ ಒಳಗಡೆ ಇರಬೇಕು
  • ಅರ್ಜಿದಾರ ಕುಟುಂಬದ ವಾರ್ಷಿಕ (annual income) ಆದಾಯ 2.5 ಲಕ್ಷ ರೂಪಾಯಿ ಮೀರಬಾರದು
  • ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು
  • ಅರ್ಜಿದಾರ ಮಹಿಳೆಯರು ಈ ಹಿಂದೆ ಯಾವುದೇ ರೀತಿ ಗ್ಯಾಸ್ ಸಿಲೆಂಡರ್ ಸಬ್ಸಿಡಿ ಯೋಜನೆ ಅಡಿಯಲ್ಲಿ ನೋಂದಣಿ ಆಗಿರಬಾರದು
  • ಈ ಯೋಜನೆಗೆ ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (How To Apply PM Ujjwala Yojana 2.0 Kannada).?

ಸ್ನೇಹಿತರೆ ಈ ಒಂದು ಯೋಜನೆಗೆ ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಕೇಂದ್ರ ಸರ್ಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ತುಂಬಾ ಸುಲಭವಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (PM Ujjwala Yojana 2.0 Apply documents).?
  • ರೇಷನ್ ಕಾರ್ಡ್
  • ಅರ್ಜಿದಾರ ಆಧಾರ್ ಕಾರ್ಡ್
  • ಅರ್ಜಿದಾರ ಬ್ಯಾಂಕ್ ಖಾತೆ ವಿವರಗಳು
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಎರಡು ಫೋಟೋಸ್.
  • ಇತರೆ ಅಗತ್ಯ ದಾಖಲಾತಿಗಳು

 

ಸ್ನೇಹಿತರೆ ಆದಷ್ಟು ಈ ಒಂದು ಲೇಖನೆಯನ್ನು ಮಹಿಳೆಯರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು

ವಾಟ್ಸಾಪ್ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

ಮಹಿಳೆಯರಿಗೆ ಸರಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ ಹಾಗೂ ಸರಕಾರದಿಂದ ಹಣಕಾಸು ನೆರವು.! ಈ ಯೋಜನೆಗೆ ಅರ್ಜಿ ಸಲ್ಲಿಸಿ

 

Leave a Reply

Your email address will not be published. Required fields are marked *