ಸುಕನ್ಯಾ ಸಮೃದ್ಧಿ ಯೋಜನೆ: ಡಬಲ್ ಬಡ್ಡಿ ಸಿಗುವ ಸುಕನ್ಯಾ ಸಮೃದ್ಧಿ ಯೋಜನೆಗೆ ಹೂಡಿಕೆ ಮಾಡುವುದು ಹೇಗೆ? ಇಲ್ಲಿದೆ ಡೀಟೇಲ್ಸ್

ಸುಕನ್ಯಾ ಸಮೃದ್ಧಿ ಯೋಜನೆ

ಸುಕನ್ಯಾ ಸಮೃದ್ಧಿ ಯೋಜನೆ: ಹೆಣ್ಣುಮಕ್ಕಳ ಭವಿಷ್ಯಕ್ಕಾಗಿ ಒಂದು ಭದ್ರ ಆಯ್ಕೆ..! ‘ಬೇಟೀ ಪಡವೋ, ಬೆಟೀ ಬಚಾವೋ’ ಅಭಿಯಾನದ ಅಡಿಯಲ್ಲಿ ಕೇಂದ್ರ ಸರ್ಕಾರವು 2015ರಲ್ಲಿ ಆರಂಭಿಸಿದ ಸುಕನ್ಯಾ ಸಮೃದ್ಧಿ ಯೋಜನೆ (SSY), ಹೆಣ್ಣುಮಕ್ಕಳ ಶಿಕ್ಷಣ ಮತ್ತು ವಿವಾಹದಂತಹ ದೊಡ್ಡ ಖರ್ಚುಗಳಿಗೆ ಆರ್ಥಿಕ ಬೆಂಬಲ ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಜೊತೆಗೆ, ಪೋಷಕರಿಗೆ ತಮ್ಮ ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸಲು ವಿಶ್ವಾಸಾರ್ಹ ವೇದಿಕೆಯನ್ನು ಒದಗಿಸುತ್ತದೆ. ಸುಕನ್ಯಾ ಸಮೃದ್ಧಿ  ಯೋಜನೆಯ ಪ್ರಮುಖ ಲಕ್ಷಣಗಳು..? ಆಕರ್ಷಕ ಬಡ್ಡಿದರ … Read more

?>