Ganga Kalyana 2025-ಗಂಗಾ ಕಲ್ಯಾಣ ಯೋಜನೆ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

Ganga Kalyana 2025

Ganga Kalyana 2025 – ಗಂಗಾ ಕಲ್ಯಾಣ ಯೋಜನೆ 2025: ಉಚಿತ ಬೋರ್‌ವೆಲ್‌ಗಾಗಿ ಅರ್ಜಿ ಸಲ್ಲಿಕೆ ವಿವರ.. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಸರ್ಕಾರದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಗಂಗಾ ಕಲ್ಯಾಣ ಯೋಜನೆ 2025ರಡಿ ಉಚಿತ ಬೋರ್‌ವೆಲ್ ಕೊರೆಸಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯ ಮೂಲಕ ರೈತರು ತಮ್ಮ ಜಮೀನಿನಲ್ಲಿ ತೋಟಗಾರಿಕೆ ಬೆಳೆಗಳನ್ನು … Read more

?>