Jio New 28 Days plans – ಜಿಯೋ ಹೊಸ 28 ದಿನ ವ್ಯಾಲಿಡಿಟಿ ಹೊಂದಿರುವ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳ ವಿವರ

Jio New 28 Days plans

Jio New 28 Days plans – ಜಿಯೋ ಹೊಸ 28 ದಿನ ವ್ಯಾಲಿಡಿಟಿ ಹೊಂದಿರುವ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳ ವಿವರ ನಮಸ್ಕಾರ ಗೆಳೆಯರೇ ಮುಕೇಶ್ ಅಂಬಾನಿ ಒಡೆತನದಲ್ಲಿರುವ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಇದೀಗ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ.! ಹೌದು ಸ್ನೇಹಿತರೆ ಜಿಯೋ ಟೆಲಿಕಾಂ ಸೇವೆಗಳನ್ನು ಬಳಸುವಂತಹ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವಂತ ರಿಚಾರ್ಜ್ ಯೋಜನೆಗಳನ್ನು ಇದೀಗ ಗ್ರಾಹಕರಿಗಾಗಿ ಪರಿಚಯ ಮಾಡಿದೆ ಹಾಗಾಗಿ ನಾವು … Read more