Reliance Foundation Scholarship – ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 2 ಲಕ್ಷದವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ತಕ್ಷಣ ಅರ್ಜಿ ಸಲ್ಲಿಸಿ
Reliance Foundation Scholarship – ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 2 ಲಕ್ಷದವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ತಕ್ಷಣ ರಿಲಯನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ನಮಸ್ಕಾರ ಗೆಳೆಯರೇ 2025 ನೇ ಸಾಲಿನಲ್ಲಿ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಫೌಂಡೇಶನ್ ವತಿಯಿಂದ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಬರೋಬ್ಬರಿ ಎರಡು ಲಕ್ಷ ರೂಪಾಯಿ ವರೆಗೆ ಸ್ಕಾಲರ್ಶಿಪ್ ನೀಡುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇದೀಗ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ.! ಹೌದು ಸ್ನೇಹಿತರೆ 2025 ಮತ್ತು 26 ನೇ ಸಾಲಿನ (Reliance … Read more