Tag: today gold rate

  • Today Gold Rate – ಸತತ 3 ದಿನದಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು..?

    Today Gold Rate – ಸತತ 3 ದಿನದಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು..?

    Today Gold Rate;- ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು..?

    ನಮಸ್ಕಾರ ಸ್ನೇಹಿತರೆ ಈ ಲೇಖನಿ ಮೂಲಕ ನಿಮಗೆ ಮಾಹಿತಿ ತಿಳಿಸುವುದೇನೆಂದರೆ ಕಳೆದ ಮೂರು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಇಳಿಕೆ ಕಂಡಿದೆ ಹಾಗಾಗಿ ನಾವು ಇಂದಿನ ಲೇಖನಯ ಮೂಲಕ ಚಿನ್ನದ ದರ ಎಷ್ಟಿದೆ ಹಾಗೂ ಯಾವ ಪ್ರಮಾಣದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ ಎಂಬ ವಿವರವನ್ನು ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನಿಯನ್ನು ಕೊನೆಯವರೆಗೂ ಓದಿಕೊಳ್ಳಿ

     

    Today Gold Rate (ಚಿನ್ನ ಮತ್ತು ಬೆಳ್ಳಿ).?

    ಹೌದು ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿ ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಖರೀದಿ ಮಾಡುವ ಲೋಹಗಳಾಗಿವೆ. ಹಾಗೂ ಚಿನ್ನಕ್ಕೆ ಒಂದು ವಿಶೇಷವಾದ ಸ್ಥಾನಮಾನವನ್ನು ನಮ್ಮ ಭಾರತ ದೇಶದಲ್ಲಿ ನೀಡಲಾಗಿದೆ ಆದ್ದರಿಂದ ಚಿನ್ನವನ್ನು ಅಭಿವೃದ್ಧಿಯ ಸಂಕೇತ ಹಾಗೂ ಸಮೃದ್ಧಿಯ ಪ್ರತೀಕ ಎಂದು ಭಾವಿಸುತ್ತಾರೆ ಅಷ್ಟೇ ಅಲ್ಲದೆ ಯಾವುದೇ ಶುಭ ಸಮಾರಂಭಗಳಿಗೆ ಚಿನ್ನ ಖರೀದಿ ಮಾಡುವುದು ಒಂದು ಸಂಪ್ರದಾಯ ರೂಪದಲ್ಲಿ ರೂಪಿಸಿಕೊಂಡು ಬಂದಿದ್ದಾರೆ

    Today Gold Rate
    Today Gold Rate

     

    ಆದ್ದರಿಂದ ಯಾವುದೇ ಹಬ್ಬ ಹಾಗೂ ಹರಿದಿನಗಳಿಗೆ ಮತ್ತು ಇತರ ಶುಭ ಸಮಾರಂಭಗಳಿಗೆ ಹಾಗೂ ಮದುವೆ ಮುಂತಾದ ಸಮಾರಂಭಗಳಿಗೆ ಚಿನ್ನ ಖರೀದಿ ಮಾಡುವುದು ಭಾರತೀಯರಿಗೆ ಒಂದು ಹವ್ಯಾಸವಾಗಿದೆ ಅಂತವರಿಗೆ ಇದೀಗ ಸಿಹಿ ಸುದ್ದಿ ಏಕೆಂದರೆ ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಬಾರಿ ಇಳಿಕೆಯಾಗುತ್ತಿದೆ ಹಾಗಾಗಿ ನಾವು ಈ ಲೇಖನ ಮೂಲಕ ಇಂದಿನ ಮಾರುಕಟ್ಟೆ ಚಿನ್ನದ ದರ ಎಷ್ಟಿದೆ ಎಂಬ ವಿವರವನ್ನು ತಿಳಿಸಿ ಕೊಡುತ್ತಿದ್ದೇವೆ

     

    ಸತತ 3 ದಿನದಿಂದ ಚಿನ್ನದ ಬೆಲೆ ಇಳಿಕೆ..?

    ಹೌದು ಸ್ನೇಹಿತರೆ ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿ ಏಕೆಂದರೆ ಕಳೆದ ಮೂರು ದಿನದಿಂದ ಚಿನ್ನದ ಬೆಲೆಯಲ್ಲಿ ಬಾರಿ ಇಳಿಕೆಯಾಗಿದೆ ಹಾಗೂ ಇಂದಿನ ಮಾರುಕಟ್ಟೆಯಲ್ಲಿ ಕೂಡ ಚಿನ್ನದ ಬೆಲೆ ಇಳಿಕೆಯಾಗಿದೆ.!

    ಹೌದು ಸ್ನೇಹಿತರೆ ಇಂದು 20 ಆಗಸ್ಟ್ 2025 ರಂದು 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 550 ರೂಪಾಯಿ ಕಡಿಮೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 5,500 ರೂಪಾಯಿ ಕಡಿಮೆಯಾಗಿದೆ ಹಾಗಾಗಿ ಇಂದಿನ ಮಾರುಕಟ್ಟೆಯ 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ ₹91,800 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ಬೆಲೆ ₹9,18,000 ರೂಪಾಯಿ ಆಗಿದೆ

    ಕಳೆದ ಮೂರು ದಿನದಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, ಹೌದು ಸ್ನೇಹಿತರೆ ಅಗಸ್ಟ್ 17 2025 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹92,900 ರೂಪಾಯಿ ಆಗಿತ್ತು ಆದರೆ ಇಂದು ಅಂದರೆ ಆಗಸ್ಟ್ 20ರಂದು 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ 91,800 ರೂಪಾಯಿ ಆಗಿದೆ ಅಂದರೆ ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ₹1,100 ರೂಪಾಯಿ ಕಡಿಮೆಯಾಗಿದೆ

    ಅದೇ ರೀತಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಕಳೆದ ಮೂರು ದಿನಗಳಿಂದ ಬರೋಬರಿ ₹11,100 ರೂಪಾಯಿ ಇಳಿಕೆಯಾಗಿದೆ ಆದ್ದರಿಂದ ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟು ಇಳಿಕೆಯಾಗಿದೆ ಹಾಗೂ ಇಂದಿನ ಚಿನ್ನದ ಮಾರುಕಟ್ಟೆಯ ದರ ಎಷ್ಟಿದೆ ಎಂಬ ಮಾಹಿತಿ ತಿಳಿಯೋಣ

     

    ಇಂದಿನ ಮಾರುಕಟ್ಟೆಯ (Today Gold Rate) ಚಿನ್ನದ ದರ ಎಷ್ಟು..?

    22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:- 

    • 1 ಗ್ರಾಂ ಚಿನ್ನದ ಬೆಲೆ:- ₹9,180 (ರೂ.55 ಇಳಿಕೆ)
    • 8 ಗ್ರಾಂ ಚಿನ್ನದ ಬೆಲೆ:- ₹73,440 (ರೂ.440 ಇಳಿಕೆ)
    • 10 ಗ್ರಾಂ ಚಿನ್ನದ ಬೆಲೆ:- ₹91,800 (ರೂ.550 ಇಳಿಕೆ)
    • 100 ಗ್ರಾಂ ಚಿನ್ನದ ಬೆಲೆ:- ₹9,18,600 (ರೂ.5,500 ಇಳಿಕೆ)

     

    24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:- 

    • 1 ಗ್ರಾಂ ಚಿನ್ನದ ಬೆಲೆ:- ₹10,015 (ರೂ.60 ಇಳಿಕೆ)
    • 8 ಗ್ರಾಂ ಚಿನ್ನದ ಬೆಲೆ:- ₹80,120 (ರೂ.480 ಇಳಿಕೆ)
    • 10 ಗ್ರಾಂ ಚಿನ್ನದ ಬೆಲೆ:- ₹1,00,150 (ರೂ.600 ಇಳಿಕೆ)
    • 100 ಗ್ರಾಂ ಚಿನ್ನದ ಬೆಲೆ:- ₹10,01,500 (ರೂ.4000 ಇಳಿಕೆ)

     

    ಬೆಂಗಳೂರು ಇಂದಿನ ಮಾರುಕಟ್ಟೆ ಬೆಳ್ಳಿಗರ ಎಷ್ಟು..?

    • 1 ಗ್ರಾಂ ಬೆಳ್ಳಿಯ ಬೆಲೆ:- ₹115
    • 8  ಗ್ರಾಂ ಬೆಳ್ಳಿಯ ಬೆಲೆ:- ₹920
    • 10 ಗ್ರಾಂ ಬೆಳ್ಳಿಯ ಬೆಲೆ:- ₹1,150
    • 100 ಗ್ರಾಂ ಬೆಳ್ಳಿಯ ಬೆಲೆ:- ₹11,500 
    • 1000 ಗ್ರಾಂ ಬೆಳ್ಳಿಯ ಬೆಲೆ:- ₹1,15,000

     

    ವಿಶೇಷ ಸೂಚನೆ:- ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಪ್ರತಿದಿನ ಬೆಲೆ ಏರಿಕೆ ಹಾಗೂ ಬೆಲೆ ಇಳಿಕೆಯಾಗುತ್ತದೆ ಇದಕ್ಕೆ ಕಾರಣ ನಮ್ಮ ದೇಶದ ತೆರಿಗೆ ನೀತಿ ಮತ್ತು ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಅಮೆರಿಕದ ಡಾಲರ್ ಮೌಲ್ಯ ಏರಿಕೆ ಅಥವಾ ಇಳಿಕೆ ಮತ್ತು ಅಮೆರಿಕದ ತೆರಿಗೆ ನೀತಿ ಮುಂತಾದ ಕಾರಣಗಳಿಂದ ಪ್ರತಿದಿನ ಚಿನ್ನದ ಬೆಲೆಯಲ್ಲಿ ಕಡಿಮೆ ಅಥವಾ ಹೆಚ್ಚು ಆಗುತ್ತದೆ ಹಾಗಾಗಿ ನಿಖರ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ

    ಇದೇ ರೀತಿ ಪ್ರತಿದಿನ ಹೊಸ ವಿಷಯಗಳ ಬಗ್ಗೆ ಮಾಹಿತಿ ತಿಳಿಯಲು ಆಸಕ್ತಿ ಇದ್ದರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಸೇರಿಕೊಳ್ಳಬಹುದು

    Forest Department Recruitment – ಅರಣ್ಯ ಇಲಾಖೆ 540 ಅರಣ್ಯ ರಕ್ಷಕರ ನೇಮಕಾತಿ.! ಇಲ್ಲಿದೆ ನೋಡಿ ಮಾಹಿತಿ

     

  • Today Gold Rate Drop – ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು.?

    Today Gold Rate Drop – ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು.?

    Today Gold Rate Drop – ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು.?

    ನಮಸ್ಕಾರ ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ನಿಮಗೆ ಆಸಕ್ತಿ ಇದೆಯಾ ಹಾಗೂ ಖರೀದಿ ಮಾಡಲು ಯೋಚನೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೆ ಸಿಹಿ ಸುದ್ದಿ.! ಹೌದು ಗೆಳೆಯರೇ ಕಳೆದ 1 ವಾರದಿಂದ ಚಿನ್ನದ ಬೆಲೆಯಲ್ಲಿ ಸತತ ಇಳಿಕೆಯಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಇಂದಿನ ಚಿನ್ನದ ದರ ಎಷ್ಟು ಹಾಗೂ ಯಾವ ಪ್ರಮಾಣದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ ಎಂಬ ಮಾಹಿತಿ ತಿಳಿದುಕೊಳ್ಳೋಣ

     

    ಚಿನ್ನ ಮತ್ತು ಬೆಳ್ಳಿ..?

    ನಮ್ಮ ಭಾರತೀಯರು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವುದರಲ್ಲಿ ಯಾವಾಗಲೂ ಮುಂದೆ ಇರುತ್ತಾರೆ ಇದಕ್ಕೆ ಕಾರಣವೇನೆಂದರೆ ನಮ್ಮ ಭಾರತೀಯರು ಚಿನ್ನ ಮತ್ತು ಬೆಳ್ಳಿಗೆ ಒಂದು ವಿಶೇಷವಾದ ಸ್ಥಾನಮಾನ ನೀಡಿದ್ದಾರೆ ಅದರಲ್ಲಿ ಚಿನ್ನಕ್ಕೆ ಎಷ್ಟು ಮಹತ್ವ ನೀಡಿದ್ದಾರೆ.! ಆದ್ದರಿಂದ ಚಿನ್ನವನ್ನು ಅಭಿವೃದ್ಧಿಯ ಸಂಕೇತ ಹಾಗೂ ಸಮೃದ್ಧಿಯ ಪ್ರತೀಕ ಎಂದು ಭಾವಿಸುತ್ತಾರೆ.!

    Today Gold Rate Drop
    Today Gold Rate Drop

     

    ಇಷ್ಟೇ ಅಲ್ಲದೆ ಚಿನ್ನವನ್ನು ಯಾವುದೇ ಶುಭ ಸಮಾರಂಭಗಳಿಗೆ ಅಥವಾ ಮದುವೆ ಮುಂತಾದ ಶುಭ ಕಾರ್ಯಗಳಿಗೆ ಖರೀದಿ ಮಾಡುವುದು ಒಂದು ಸಂಪ್ರದಾಯ ರೂಪದಲ್ಲಿ ರೂಡಿ ಮಾಡಿಕೊಂಡು ಬಂದಿದ್ದಾರೆ ಹಾಗಾಗಿ ಸಾಕಷ್ಟು ಜನರು ಚಿನ್ನ ಖರೀದಿ ಮಾಡಲು ಚಿನ್ನದ ಬೆಲೆ ಯಾವಾಗ ಇಳಿಕೆ ಆಗುತ್ತೆ ಎಂದು ಕಾಯುತ್ತಿದ್ದಾರೆ ಅಂತವರಿಗೆ ಇದು ಈಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ವಲ್ಪ ಹೇಳಿಕೆಯಾಗಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ

     

    ಚಿನ್ನದ ಬೆಲೆಯಲ್ಲಿ (Today Gold Rate Drop) ಭಾರಿ ಇಳಿಕೆ..?

    ಹೌದು ಸ್ನೇಹಿತರೆ ಇಂದು 19 ಆಗಸ್ಟ್ 2025 ರಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ.! ಇಂದಿನ ಚಿನ್ನದ ಮಾರುಕಟ್ಟೆಯ ಪ್ರಕಾರ 10 ಗ್ರಾಂ ಚಿನ್ನದ ಬೆಲೆಯಲ್ಲಿ ,₹361 ರೂಪಾಯಿ ಕಡಿಮೆಯಾಗಿ ₹91,260 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹3,610 ರೂಪಾಯಿ ಇಳಿಕೆಯಾಗಿದೆ.!

    ಅದೇ ರೀತಿ ಇಂದು ಆಗಸ್ಟ್ 19ರಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹400 ಕಡಿಮೆಯಾಗಿ ₹99,623 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹4,000 ರೂಪಾಯಿ ಇಳಿಕೆಯಾಗಿದೆ..!

     

    ಕಳೆದ ಒಂದು ವಾರದಿಂದ (Today Gold Rate Drop) ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ..?

    ಹೌದು ಸ್ನೇಹಿತರೆ ಕಳೆದ ಒಂದು  ವಾರದಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಸತತವಾಗಿ ಇಳಿಕೆಯಾಗುತ್ತಿದೆ.! 13 ಆಗಸ್ಟ್ 2025 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 92,900 ರೂಪಾಯಿ ಆಗಿತ್ತು ಹಾಗೂ ಇಂದು 19 ಆಗಸ್ಟ್ 2025 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹91,260 ರೂಪಾಯಿ ಆಗಿದೆ ಅಂದರೆ ₹1,640 ರೂಪಾಯಿ ಕಡಿಮೆಯಾಗಿದೆ ಎಂದು ಹೇಳಬಹುದು ಅದೇ ರೀತಿ 100 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 16,400 ರೂಪಾಯಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ಹೇಳಬಹುದು ಹಾಗಾಗಿ ಇಂದಿನ ಮಾರುಕಟ್ಟೆ ಚಿನ್ನದ ದರದ ಬಗ್ಗೆ ವಿವರ ತಿಳಿದುಕೊಳ್ಳೋಣ

     

    ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು..?

    22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:- 

    • 1 ಗ್ರಾಂ ಚಿನ್ನದ ಬೆಲೆ:- ₹9,126 (ರೂ.36.1 ಇಳಿಕೆ)
    • 8 ಗ್ರಾಂ ಚಿನ್ನದ ಬೆಲೆ:- ₹73,008 (ರೂ.288 ಇಳಿಕೆ)
    • 10 ಗ್ರಾಂ ಚಿನ್ನದ ಬೆಲೆ:- ₹91,260 (ರೂ.361 ಇಳಿಕೆ)
    • 100 ಗ್ರಾಂ ಚಿನ್ನದ ಬೆಲೆ:- ₹9,12,600 (ರೂ.3,610 ಇಳಿಕೆ)

     

    24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:- 

    • 1 ಗ್ರಾಂ ಚಿನ್ನದ ಬೆಲೆ:- ₹9,962.3 (ರೂ.40 ಇಳಿಕೆ)
    • 8 ಗ್ರಾಂ ಚಿನ್ನದ ಬೆಲೆ:- ₹79,705.6 (ರೂ.320 ಇಳಿಕೆ)
    • 10 ಗ್ರಾಂ ಚಿನ್ನದ ಬೆಲೆ:- ₹99,632 (ರೂ.400 ಇಳಿಕೆ)
    • 100 ಗ್ರಾಂ ಚಿನ್ನದ ಬೆಲೆ:- ₹9,96,320 (ರೂ.4000 ಇಳಿಕೆ)

     

    ಬೆಂಗಳೂರು ಇಂದಿನ ಮಾರುಕಟ್ಟೆ ಬೆಳ್ಳಿಗರ ಎಷ್ಟು..?

    • 1 ಗ್ರಾಂ ಬೆಳ್ಳಿಯ ಬೆಲೆ:- ₹116
    • 8  ಗ್ರಾಂ ಬೆಳ್ಳಿಯ ಬೆಲೆ:- ₹929
    • 10 ಗ್ರಾಂ ಬೆಳ್ಳಿಯ ಬೆಲೆ:- ₹1,162
    • 100 ಗ್ರಾಂ ಬೆಳ್ಳಿಯ ಬೆಲೆ:- ₹11,620 
    • 1000 ಗ್ರಾಂ ಬೆಳ್ಳಿಯ ಬೆಲೆ:- ₹1,16,200

     

    ವಿಶೇಷ ಸೂಚನೆ:- ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವಂತ ಸಂದರ್ಭದಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಾಸ ಆಗಬಹುದು ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಪಡೆದುಕೊಳ್ಳಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ

    ಏಕೆಂದರೆ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಪ್ರತಿದಿನ ಏರಿಕೆ ಮತ್ತು ಇಳಿಕೆಯಾಗುತ್ತದೆ ಹಾಗಾಗಿ ನಿಖರ ಮಾಹಿತಿಗಾಗಿ ನಿಮ್ಮ ಹತ್ತಿರದ ಅಂಗಡಿಗಳಿಗೆ ಭೇಟಿ ನೀಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು

    ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

    HDFC Scholarship 2025 – HDF ಸ್ಕಾಲರ್ಶಿಪ್ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುತ್ತೆ 75000 ವರೆಗೆ ಹಣ ತಕ್ಷಣ ಅರ್ಜಿ ಸಲ್ಲಿಸಿ