Today Gold Price – ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಮಾರುಕಟ್ಟೆ ಚಿನ್ನದ ದರ ಎಷ್ಟು ಗೊತ್ತಾ.?

Today Gold Price – ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಮಾರುಕಟ್ಟೆ ಚಿನ್ನದ ದರ ಎಷ್ಟು ಗೊತ್ತಾ.?

ನಮಸ್ಕಾರ ಗೆಳೆಯರೇ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಜಾಗತಿಕ ಆರ್ಥಿಕತೆ ಕುಸಿತ ಕಾಣುತ್ತಿರುವ ಕಾರಣದಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ ಹಾಗಾಗಿ ಚಿನ್ನ ಖರೀದಿ ಮಾಡುವವರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಇದು ಸರಿಯಾದ ಸಮಯ..

ಹೌದು ಸ್ನೇಹಿತರೆ, ಜಾಗತಿಕ ಮಾರುಕಟ್ಟೆಯ ಏರಿಳಿತ ಕಾರಣದಿಂದ ಸಾಕಷ್ಟು ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಹೆಚ್ಚು ಆಸಕ್ತಿ ತೋರುತ್ತದೆ ಇದಕ್ಕೆ ಕಾರಣವೇನೆಂದರೆ ಕಳೆದ ಹತ್ತು ವರ್ಷಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗುತ್ತಿದ್ದು ಮತ್ತು ಹೂಡಿಕೆ ಮಾಡಿದ್ದವರಿಗೆ ಲಾಭ ನೀಡಿದೆ.! ಆದ್ದರಿಂದ ಚಿನ್ನ ಮತ್ತು ಬೆಳ್ಳಿಯ ಖರೀದಿ ಮಾಡಲು ಬಯಸುವವರಿಗೆ ಹಾಗೂ ಹೂಡಿಕೆ ಮಾಡುವವರಿಗೆ ಇದು ಸಿಹಿ ಸುದ್ದಿ ಏಕೆಂದರೆ ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ ಇದಕ್ಕೆ ಸಂಬಂಧಿಸಿದ ಹೆಚ್ಚಿನ ವಿವರವನ್ನು ತಿಳಿದುಕೊಳ್ಳೋಣ

 

ಚಿನ್ನ ಮತ್ತು ಬೆಳ್ಳಿ (Today Gold Price).?

ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಚಿನ್ನಕ್ಕೆ ಒಂದು ವಿಶೇಷವಾದ ಸ್ಥಾನಮಾನ ಇದೆ ಆದ್ದರಿಂದ ಶ್ರೀಮಂತರಿಂದ ಹಿಡಿದು ಬಡವರ ಮನೆಯಲ್ಲಿ ಕೂಡ ಒಂದು ಗುಲಗಂಜಿ ಎಷ್ಟು ಆದರು ಚಿನ್ನ ನೋಡಲು ಸಿಗುತ್ತದೆ ಆದ್ದರಿಂದ ನಮ್ಮ ಭಾರತ ದೇಶ ಚಿನ್ನ ಆಮದು ಮಾಡಿಕೊಳ್ಳುವ ದೇಶಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಬರುತ್ತದೆ.!

ಆದರೆ ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು ಮತ್ತು ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು ಇದು ಚಿನ್ನ ಖರೀದಿ ಮಾಡುವಂತವರ ಮುಖದಲ್ಲಿ ಸಂತಸ ಮೂಡಿಸಿದೆ ಎಂದು ಹೇಳಬಹುದು

Today Gold Price
Today Gold Price

 

ಹೌದು ಸ್ನೇಹಿತರೆ ನಮ್ಮ ಭಾರತೀಯರು ಹಬ್ಬ ಮತ್ತು ಶುಭ ಸಮಾರಂಭಗಳಿಗೆ ಹಾಗೂ ಇತರ ಯಾವುದೇ ಕಾರ್ಯಕ್ರಮಗಳಿಗೆ ಚಿನ್ನ ಖರೀದಿ ಮಾಡುವುದು ಹವ್ಯಾಸವಾಗಿದೆ ಇದೀಗ ಶೀಘ್ರದಲ್ಲೇ ದಸರಾ ಬರುತ್ತಿದ್ದು ತುಂಬಾ ಜನರು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ.!

ಏಕೆಂದರೆ ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ವಲ್ಪ ಕಡಿಮೆಯಾಗಿದೆ ಹಾಗಾಗಿ ನಾವು ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಹಾಗೂ ಎಷ್ಟು ಪ್ರಮಾಣದಲ್ಲಿ ಕುಸಿತ ಕಂಡಿದೆ ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ

 

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ (Today Gold Price).?

ಹೌದು ಸ್ನೇಹಿತರೆ, ಚಿನ್ನ ಖರೀದಿ ಮಾಡಲು ಬಯಸುವಂಥವರಿಗೆ ಇಂದು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಹಾಗೂ ನಮ್ಮ ಕರ್ನಾಟಕದ ವಿವಿಧ ಚಿನ್ನದ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡಿದೆ.!

ಹೌದು ಸ್ನೇಹಿತರೆ ಇಂದು 25 ಆಗಸ್ಟ್ 2025 ರ ಪ್ರಕಾರ (Today Gold Price) ನಮ್ಮ ಕರ್ನಾಟಕದಲ್ಲಿ ಚಿನ್ನದ ಸ್ವಲ್ಪ ಇಳಿಕೆ ಕಂಡಿದೆ ಹಾಗಾಗಿ ಇಂದಿನ ಚಿನ್ನದ (Gold Rate) ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ (Gold Price) ಬೆಲೆಯಲ್ಲಿ  100 ಕಡಿಮೆಯಾಗಿದೆ (down) ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 1000 ರೂಪಾಯಿ ಬೆಲೆ ಇಳಿಕೆಯಾಗಿದೆ ಆದ್ದರಿಂದ ಇಂದಿನ ಮಾರುಕಟ್ಟೆಯ ಪ್ರಕಾರ 10 ಗ್ರಾಂ ಚಿನ್ನಕ್ಕೆ ₹93,050 ರೂಪಾಯಿ ಆಗಿದೆ ಹಾಗೂ 100 ಗ್ರಾಮ ಚಿನ್ನಕ್ಕೆ ₹9,30,500 ರೂಪಾಯಿ ಆಗಿದೆ

ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ಕಡಿಮೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹1,100 ರೂಪಾಯಿ ಕಡಿಮೆಯಾಗಿದೆ, ಆದ್ದರಿಂದ ಇಂದಿನ ಮಾರುಕಟ್ಟೆಯ ಪ್ರಕಾರ 24 ಕ್ಯಾರೆಟ್ 10 ಗ್ರಾಂ (Today Gold Price) ಚಿನ್ನದ ಬೆಲೆ ₹1,01,510/ ರೂಪಾಯಿ (money) ಆಗಿದೆ ಹಾಗೂ 100 ಗ್ರಾಂ (Gold Rate) ಚಿನ್ನಕ್ಕೆ ₹10,15,100/- ರೂಪಾಯಿ ಬೆಲೆ ಇದೆ

 

ಇಂದಿನ ಮಾರುಕಟ್ಟೆಯ (Today Gold Price) ಚಿನ್ನದ ದರ ಎಷ್ಟಿದೆ..?

22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-

  • 1 ಗ್ರಾಂ ಚಿನ್ನದ ಬೆಲೆ:- ₹9,305 (ರೂ.10 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹74,440 (ರೂ. 80 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹93,050 (ರೂ.100 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,30,500 (ರೂ.1,000 ಇಳಿಕೆ)

 

24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-

  • 1 ಗ್ರಾಂ ಚಿನ್ನದ ಬೆಲೆ:- ₹10,151 (ರೂ.11 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹81,208 (ರೂ.88 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹1,01,510 (ರೂ.110 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹10,15,100 (ರೂ.1,100 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹7,614 (ರೂ.8 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹60,912 (ರೂ.64 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹76,140 (ರೂ.80 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹7,61,400 (ರೂ.800 ಇಳಿಕೆ)

 

ಇಂದು ಬೆಳ್ಳಿಯ ದರ ಎಷ್ಟಿದೆ (Today Gold Price)..?

  • 1 ಗ್ರಾಂ ಬೆಳ್ಳಿಯ ಬೆಲೆ:- ₹121
  • 8  ಗ್ರಾಂ ಬೆಳ್ಳಿಯ ಬೆಲೆ:- ₹958
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,210
  • 100 ಗ್ರಾಂ ಬೆಳ್ಳಿಯ ಬೆಲೆ:- ₹12,100
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,21,000

 

ಸ್ನೇಹಿತರೆ ಚಿನ್ನದ ಮಾರುಕಟ್ಟೆಯಲ್ಲಿ ಪ್ರತಿದಿನ ಚಿನ್ನದ ಬೆಲೆಯಲ್ಲಿ ಹೆಚ್ಚು ಹಾಗೂ ಪ್ರತಿದಿನ ಚಿನ್ನದ ಬೆಲೆಯಲ್ಲಿ ಕಡಿಮೆಯಾಗುತ್ತಿರುತ್ತದೆ ಇದಕ್ಕೆ ಕಾರಣವೇನೆಂದರೆ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ನಮ್ಮ ಭಾರತ ದೇಶದ ತೆರಿಗೆ ನೀತಿ ಹಾಗೂ ಅಮೆರಿಕದ ಡಾಲರ್ ಮೌಲ್ಯ ಏರಿಕೆ ಅಥವಾ ಏರಿಕೆ ಮತ್ತು ಜಾಗತಿಕ ಮಾರುಕಟ್ಟೆಯ ಆರ್ಥಿಕ ಪ್ರಭಾವ ಮುಂತಾದ ಕಾರಣಗಳಿಂದ ಚಿನ್ನದ ಬೆಲೆ ಏರಿಕೆ ಅಥವಾ ಏರಿಕೆಯಾಗುತ್ತದೆ ಹಾಗಾಗಿ ನಿಮಗೆ ನಿಖರ ಚಿನ್ನದ ಬೆಲೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದ್ದರೆ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ

ಇದೇ ರೀತಿ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

Jio New 28 Days plans – ಜಿಯೋ ಹೊಸ 28 ದಿನ ವ್ಯಾಲಿಡಿಟಿ ಹೊಂದಿರುವ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳ ವಿವರ

 

Leave a Comment