Today Gold Rate Drop – ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು.?
ನಮಸ್ಕಾರ ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ನಿಮಗೆ ಆಸಕ್ತಿ ಇದೆಯಾ ಹಾಗೂ ಖರೀದಿ ಮಾಡಲು ಯೋಚನೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೆ ಸಿಹಿ ಸುದ್ದಿ.! ಹೌದು ಗೆಳೆಯರೇ ಕಳೆದ 1 ವಾರದಿಂದ ಚಿನ್ನದ ಬೆಲೆಯಲ್ಲಿ ಸತತ ಇಳಿಕೆಯಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಇಂದಿನ ಚಿನ್ನದ ದರ ಎಷ್ಟು ಹಾಗೂ ಯಾವ ಪ್ರಮಾಣದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ ಎಂಬ ಮಾಹಿತಿ ತಿಳಿದುಕೊಳ್ಳೋಣ
ಚಿನ್ನ ಮತ್ತು ಬೆಳ್ಳಿ..?
ನಮ್ಮ ಭಾರತೀಯರು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವುದರಲ್ಲಿ ಯಾವಾಗಲೂ ಮುಂದೆ ಇರುತ್ತಾರೆ ಇದಕ್ಕೆ ಕಾರಣವೇನೆಂದರೆ ನಮ್ಮ ಭಾರತೀಯರು ಚಿನ್ನ ಮತ್ತು ಬೆಳ್ಳಿಗೆ ಒಂದು ವಿಶೇಷವಾದ ಸ್ಥಾನಮಾನ ನೀಡಿದ್ದಾರೆ ಅದರಲ್ಲಿ ಚಿನ್ನಕ್ಕೆ ಎಷ್ಟು ಮಹತ್ವ ನೀಡಿದ್ದಾರೆ.! ಆದ್ದರಿಂದ ಚಿನ್ನವನ್ನು ಅಭಿವೃದ್ಧಿಯ ಸಂಕೇತ ಹಾಗೂ ಸಮೃದ್ಧಿಯ ಪ್ರತೀಕ ಎಂದು ಭಾವಿಸುತ್ತಾರೆ.!

ಇಷ್ಟೇ ಅಲ್ಲದೆ ಚಿನ್ನವನ್ನು ಯಾವುದೇ ಶುಭ ಸಮಾರಂಭಗಳಿಗೆ ಅಥವಾ ಮದುವೆ ಮುಂತಾದ ಶುಭ ಕಾರ್ಯಗಳಿಗೆ ಖರೀದಿ ಮಾಡುವುದು ಒಂದು ಸಂಪ್ರದಾಯ ರೂಪದಲ್ಲಿ ರೂಡಿ ಮಾಡಿಕೊಂಡು ಬಂದಿದ್ದಾರೆ ಹಾಗಾಗಿ ಸಾಕಷ್ಟು ಜನರು ಚಿನ್ನ ಖರೀದಿ ಮಾಡಲು ಚಿನ್ನದ ಬೆಲೆ ಯಾವಾಗ ಇಳಿಕೆ ಆಗುತ್ತೆ ಎಂದು ಕಾಯುತ್ತಿದ್ದಾರೆ ಅಂತವರಿಗೆ ಇದು ಈಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ವಲ್ಪ ಹೇಳಿಕೆಯಾಗಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ
ಚಿನ್ನದ ಬೆಲೆಯಲ್ಲಿ (Today Gold Rate Drop) ಭಾರಿ ಇಳಿಕೆ..?
ಹೌದು ಸ್ನೇಹಿತರೆ ಇಂದು 19 ಆಗಸ್ಟ್ 2025 ರಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ.! ಇಂದಿನ ಚಿನ್ನದ ಮಾರುಕಟ್ಟೆಯ ಪ್ರಕಾರ 10 ಗ್ರಾಂ ಚಿನ್ನದ ಬೆಲೆಯಲ್ಲಿ ,₹361 ರೂಪಾಯಿ ಕಡಿಮೆಯಾಗಿ ₹91,260 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹3,610 ರೂಪಾಯಿ ಇಳಿಕೆಯಾಗಿದೆ.!
ಅದೇ ರೀತಿ ಇಂದು ಆಗಸ್ಟ್ 19ರಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹400 ಕಡಿಮೆಯಾಗಿ ₹99,623 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹4,000 ರೂಪಾಯಿ ಇಳಿಕೆಯಾಗಿದೆ..!
ಕಳೆದ ಒಂದು ವಾರದಿಂದ (Today Gold Rate Drop) ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ..?
ಹೌದು ಸ್ನೇಹಿತರೆ ಕಳೆದ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಸತತವಾಗಿ ಇಳಿಕೆಯಾಗುತ್ತಿದೆ.! 13 ಆಗಸ್ಟ್ 2025 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 92,900 ರೂಪಾಯಿ ಆಗಿತ್ತು ಹಾಗೂ ಇಂದು 19 ಆಗಸ್ಟ್ 2025 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹91,260 ರೂಪಾಯಿ ಆಗಿದೆ ಅಂದರೆ ₹1,640 ರೂಪಾಯಿ ಕಡಿಮೆಯಾಗಿದೆ ಎಂದು ಹೇಳಬಹುದು ಅದೇ ರೀತಿ 100 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 16,400 ರೂಪಾಯಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ಹೇಳಬಹುದು ಹಾಗಾಗಿ ಇಂದಿನ ಮಾರುಕಟ್ಟೆ ಚಿನ್ನದ ದರದ ಬಗ್ಗೆ ವಿವರ ತಿಳಿದುಕೊಳ್ಳೋಣ
ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು..?
22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹9,126 (ರೂ.36.1 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹73,008 (ರೂ.288 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹91,260 (ರೂ.361 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,12,600 (ರೂ.3,610 ಇಳಿಕೆ)
24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹9,962.3 (ರೂ.40 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹79,705.6 (ರೂ.320 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹99,632 (ರೂ.400 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,96,320 (ರೂ.4000 ಇಳಿಕೆ)
ಬೆಂಗಳೂರು ಇಂದಿನ ಮಾರುಕಟ್ಟೆ ಬೆಳ್ಳಿಗರ ಎಷ್ಟು..?
- 1 ಗ್ರಾಂ ಬೆಳ್ಳಿಯ ಬೆಲೆ:- ₹116
- 8 ಗ್ರಾಂ ಬೆಳ್ಳಿಯ ಬೆಲೆ:- ₹929
- 10 ಗ್ರಾಂ ಬೆಳ್ಳಿಯ ಬೆಲೆ:- ₹1,162
- 100 ಗ್ರಾಂ ಬೆಳ್ಳಿಯ ಬೆಲೆ:- ₹11,620
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,16,200
ವಿಶೇಷ ಸೂಚನೆ:- ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವಂತ ಸಂದರ್ಭದಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಾಸ ಆಗಬಹುದು ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಪಡೆದುಕೊಳ್ಳಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ
ಏಕೆಂದರೆ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಪ್ರತಿದಿನ ಏರಿಕೆ ಮತ್ತು ಇಳಿಕೆಯಾಗುತ್ತದೆ ಹಾಗಾಗಿ ನಿಖರ ಮಾಹಿತಿಗಾಗಿ ನಿಮ್ಮ ಹತ್ತಿರದ ಅಂಗಡಿಗಳಿಗೆ ಭೇಟಿ ನೀಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು